ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ನಡೆದ 53ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಪ್ರಯುಕ್ತ ಶ್ರೀ ದೇವಳದ ರಥಬೀದಿಯ ಕುಕ್ಕೆಶ್ರೀ ಕಲಾವೇದಿಕೆಯಲ್ಲಿ ಎಸ್ಎಸ್ಪಿಯು ಕಾಲೇಜಿನ ಸಾಂಸ್ಕೃತಿಕ ಸಂಘದ ವಿದ್ಯಾರ್ಥಿಗಳಿಂದ ಪ್ರದರ್ಶಿತವಾದ ಜನಪದೀಯ ನೃತ್ಯ ಸಿಂಚನ ಕಲಾಸಕ್ತರನ್ನು ರಂಜಿಸಿತು.ಸುಮಾರು 2 ಗಂಟೆಗಳ 125ಕ್ಕೂ ಅಧಿಕ ವಿದ್ಯಾರ್ಥಿಗಳು ನೃತ್ಯ ವೈವಿದ್ಯ ನಡೆಸಿಕೊಟ್ಟರು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶ ಸೇರಿದಂತೆ ಅಲ್ಲಲ್ಲಿ…
ತುಳುನಾಡಿನ ವಿವಿದೆಡೆ ವಿಷ್ಣುಮೂರ್ತಿ ದೈವದ ನೇಮ, ಒತ್ತೆಕೋಲ ನಡೆಯುತ್ತದೆ. ಈ ಆಚರಣೆಯ ಹಿಂದಿರುವ…
ಪಟ್ಟೆ ವಿದ್ಯಾ ಸಮಿತಿ (ರಿ)ಯಿಂದ ನಡೆಸಲ್ಪಡುವ ಪ್ರತಿಭಾ ಪ್ರೌಢ ಶಾಲೆ ಪಟ್ಟೆ ಹಾಗೂ…
ಪುತ್ತೂರು ಮೂಲದ 81+ ವರ್ಷ ಪರಂಪರೆಯ ಮುಳಿಯ ಜ್ಯುವೆಲ್ಸ್ ಇನ್ನು ಮುಂದೆ ಹೊಸ…
ಗುಜ್ಜೆ ಶೇಂಗಾ ಮಸಾಲಾ ಪಲ್ಯಕ್ಕೆ ಬೇಕಾಗುವ ವಸ್ತುಗಳು ಹಾಗೂ ಮಾಡುವ ವಿಧಾನ :…
ಅಡಿಕೆ ಮರದ ಜೊತೆಗೂ ಕಾಫಿ ಬೆಳೆ ಅನುಕೂಲಕರವಾಗಿದೆ. ಹೀಗಾಗಿ ಅಡಿಕೆ ಬೆಳೆಗಾರರು ಉಪ…