ತೀವ್ರಗೊಳ್ಳಲಿದೆ ಬಿಪೊರ್ ಜಾಯ್ ಚಂಡಮಾರುತ | ಮುಂದಿನ 48 ಗಂಟೆಗಳಲ್ಲಿ ಕರಾವಳಿ ಪ್ರದೇಶಗಳಲ್ಲಿ ಎಚ್ಚರ |

June 8, 2023
9:50 AM

ಬಿಪೊರ್ ಜಾಯ್ ಚಂಡಮಾರುತವು ತನ್ನ ಪ್ರಭಾವವನ್ನು ಹೆಚ್ಚಿಸಿಕೊಳ್ಳುತ್ತಿದೆ. ಜೂ.8 ರಂದು ಮುಂಬೈ, ಗೋವಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಸದ್ಯ ಗೋವಾದ ಪಶ್ಚಿಮ-ನೈಋತ್ಯಕ್ಕೆ 860 ಕಿಮೀ, ಮುಂಬೈನಿಂದ 910 ಕಿಮೀ ನೈಋತ್ಯಕ್ಕೆ ಚಂಡಮಾರುತ ಪ್ರಭಾವ ಇದೆ. ಇದು ಮತ್ತಷ್ಟು ತೀವ್ರಗೊಳ್ಳುತ್ತಿದ್ದು ಮತ್ತು ಉತ್ತರ-ವಾಯುವ್ಯಕ್ಕೆ ಚಲಿಸುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಚಂಡಮಾರುತದ ಪ್ರಭಾವವು ಜೂನ್ 11ರವರೆಗೆ ಮುಂದುವರಿಯಲಿರುವ ಕಾರಣ  ಮುಂಗಾರು ಹಿನ್ನಡೆಯಾಗಲಿದೆ. ಜೂನ್ 10 ರವರೆಗೆ ಕರ್ನಾಟಕ-ಗೋವಾ-ಮಹಾರಾಷ್ಟ್ರ ಕರಾವಳಿಯಲ್ಲಿ ಹೆಚ್ಚಿನ ವೇಗದ ಗಾಳಿಯು ಹವಾಮಾನದ ಮೇಲೆ ಪರಿಣಾಮ ಬೀರುತ್ತದೆ.  ಗಾಳಿಯು ಮಧ್ಯ ಅರಬೀ ಸಮುದ್ರದ ಮೇಲೆ ಗಂಟೆಗೆ 170 ಕಿಮೀ ವೇಗದಲ್ಲಿ ಇರಬಹುದು. ಕರಾವಳಿಯಲ್ಲಿ ಜೂನ್ 10 ರವರೆಗೆ ಸಮುದ್ರದ ಪರಿಸ್ಥಿತಿಗಳು ಕಠಿಣವಾಗಿರಬಹುದು.

ಚಂಡಮಾರುತದ ಕಾರಣದಿಂದ ಮಾನ್ಸೂನ್ ಪ್ರಾರಂಭದಲ್ಲಿ  ವಿಳಂಬಕ್ಕೆ ಕಾರಣವಾಗಬಹುದು ಎಂದು ಖಾಸಗಿ ಮುನ್ಸೂಚಕ ಸ್ಕೈಮೆಟ್ ಹೇಳಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್
ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror