ಬಿಪರ್‌ಜೋಯ್ ಚಂಡಮಾರುತವು ದೆಹಲಿ ಮತ್ತು ಇತರ ನಾಲ್ಕು ರಾಜ್ಯಗಳಲ್ಲಿ ಮಳೆಯನ್ನು ತರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಿಪರ್‌ಜೋಯ್ ಚಂಡಮಾರುತವು ಗುರುವಾರ ಸಂಜೆ ಭೂಮಿಗೆ ಅಪ್ಪಳಿಸಲಿದೆ ಎಂದು ನಿರೀಕ್ಷಿಸಲಾಗಿದ್ದು, ಈಗಾಗಲೇ ಗುಜರಾತ್‌ನ ಕೆಲವು ಭಾಗಗಳಲ್ಲಿ ಮಳೆಯಾಗಿದೆ. ಇದರ ತೀವ್ರತೆ ಎಷ್ಟಿದೆ ಅನ್ನೋದನ್ನು ಗಗನಯಾತ್ರಿಯೊಬ್ಬರು ಬಾಹ್ಯಾಕಾಶ ಕೇಂದ್ರದಿಂದ ಫೋಟೋವನ್ನು ತೆಗೆದು ಕಳುಹಿಸಿದ್ದಾರೆ.
ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗಗನಯಾತ್ರಿ ಸುಲ್ತಾನ್ ಅಲ್ ನೆಯಾಡಿ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅರೇಬಿಯನ್ ಸಮುದ್ರದ ಮೇಲೆ ಚಂಡಮಾರುತದ ಬಿಪಾರ್ಜೋಯ್ದ ಕೆಲವು ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ.
ನಾನು ಸೆರೆಹಿಡಿದ ಈ ವೀಡಿಯೊ ಅರೇಬಿಯನ್ ಸಮುದ್ರದ ಮೇಲೆ ಉಷ್ಣವಲಯದ ಚಂಡಮಾರುತವು ರೂಪುಗೊಳ್ಳುತ್ತಿರುವುದನ್ನು ಕಾಣಬಹುದು. ಹಲವಾರು ನೈಸರ್ಗಿಕ ವಿದ್ಯಮಾನಗಳ ಬಗ್ಗೆ ಒಂದು ಅದ್ಭುತ ದೃಷ್ಟಿಕೋನವನ್ನು ಒದಗಿಸುತ್ತದೆ, ಇದು ಹವಾಮಾನ ಮೇಲ್ವಿಚಾರಣೆಗೆ ಭೂಮಿಯ ಮೇಲಿನ ತಜ್ಞರಿಗೆ ಸಹಾಯ ಮಾಡುತ್ತದೆ. ಎಲ್ಲರೂ ಸುರಕ್ಷಿತವಾಗಿರಿ ಎಂದು ಅವರು ಟ್ವೀಟ್ ಮಾಡಿದ್ದಾರೆ.
ರಾಜ್ಯದಲ್ಲಿ ನಂದಿನಿ ಹಾಲು, ಮೊಸರು ಹಾಗೂ ವಿದ್ಯುತ್ ದರ ದುಬಾರಿಯಾಗಲಿದೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490.
ಒಂದು ದೇವಸ್ಥಾನದ ಎಂದರೆ ಶ್ರದ್ಧೆಯ ಕೇಂದ್ರ, ಒಂದು ಊರಿನ ದೇವಸ್ಥಾನ ಎಂದರೆ ಸೌಹಾದರ್ತೆಯ…
ಏಪ್ರಿಲ್ 3 ಹಾಗೂ 4 ರಂದು ಕರಾವಳಿ ಹಾಗೂ ಉತ್ತರ ಮತ್ತು ದಕ್ಷಿಣ…
ಮಿಜೋರಾಂನ ಚಂಫೈ ಜಿಲ್ಲೆಯ ಕಾಡಿನಲ್ಲಿ ದಾಸ್ತಾನು ಇರಿಸಿದ್ದ 321 ಚೀಲ ಅಡಿಕೆಯನ್ನು ಅಸ್ಸಾಂ…