Advertisement
MIRROR FOCUS

#CycloneBiparjoy | ಗುಜರಾತಲ್ಲಿ ಅಪ್ಪಳಿಸಿದ ಚಂಡಮಾರುತ | ಚಂಡಮಾರುತಕ್ಕೆ 25 ಕ್ಕೂ ಅಧಿಕ ಮಂದಿಗೆ ಗಾಯ | 30 ಕ್ಕೂ ಅಧಿಕ ಪ್ರಾಣಿಗಳ ಸಾವು | 900+ ಗ್ರಾಮಗಳು ಕತ್ತಲಲ್ಲಿ |

Share

ಚಂಡಮಾರುತ ಬಿಪೋರ್‌ ಜಾಯ್‌ ಗುಜರಾತ್‌ ಕರಾವಳಿ ಪ್ರದೇಶದಲ್ಲಿ ಅಪ್ಪಳಿಸಿದೆ. ನಿನ್ನೆ ಸಂಜೆಯಿಂದ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಸದ್ಯದ ಮಾಹಿತಿ ಪ್ರಕಾರ, ಭಾರೀ ಗಾಳಿ ಮಳೆಗೆ 5 ಮಂದಿ ಬಲಿಯಾಗಿದ್ದಾರೆ ಎಂದು  ಮಾಧ್ಯಮಗಳು ವರದಿ ಮಾಡಿವೆ. ಇದುವರೆಗೆ ಯಾವುದೇ ಜೀವಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು ಸರ್ಕಾರ ಹೇಳಿದೆ. ಆದರೆ ಚಂಡಮಾರುತದ ಕಾರಣದಿಂದ 22 ಮಂದಿ ಗಾಯಗೊಂಡಿದ್ದಾರೆ. 30 ಕ್ಕೂ ಅಧಿಕ ಪ್ರಾಣಿಗಳು ಮೃತಪಟ್ಟಿವೆ. 900 ಕ್ಕೂ ಅಧಿಕ ಹಳ್ಳಿಗಳು ಕತ್ತಲಲ್ಲಿವೆ. ಭಾರೀ ಗಾಳಿಯ ಕಾರಣದಿಂದ ಮರಗಳು ಉರುಳಿ ವಿದ್ಯುತ್‌ ಕಂಬಗಳು ಧರೆಗೆ ಉರುಳಿದೆ. ಗುಜರಾತಿನ ವಿವಿಧ ಸ್ಥಳಗಳಲ್ಲಿ 500 ಕ್ಕೂ ಹೆಚ್ಚು ಮರಗಳು ಮತ್ತು ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ  ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ.

Advertisement
Advertisement

Advertisement

ಗುರುವಾರ ಗುಜರಾತ್‌ನ ಕರಾವಳಿ ಪ್ರದೇಶಗಳಲ್ಲಿ ಚಂಡಮಾರುತವು ಅಪ್ಪಳಿಸಿದ ನಂತರ  ‘ಅತಿ ತೀವ್ರ’ ದಿಂದ ‘ತೀವ್ರ’ ಪ್ರಮಾಣಕ್ಕೆ ಇಳಿಕೆಯಾಗಿದೆ. ತನ್ನ ಪ್ರಭಾವ ತಗ್ಗಿಸಿದ ಚಂಡಮಾರುತವು  ರಾಜಸ್ಥಾನಕ್ಕೆ ಚಂಡಮಾರುತ ಅಪ್ಪಳಿಸಲಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) 12 ತಂಡಗಳನ್ನು ನಿಯೋಜಿಸಿದ್ದು, ಮೂರು ಹೆಚ್ಚುವರಿ ತಂಡಗಳನ್ನು ಗುಜರಾತ್‌ನಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. ಹೆಚ್ಚುವರಿಯಾಗಿ, 15 ತಂಡಗಳು ಅರ್ರಕೋಣಂ (ತಮಿಳುನಾಡು), ಮುಂಡ್ಲಿ (ಒಡಿಶಾ) ಮತ್ತು ಬಟಿಂಡಾ (ಪಂಜಾಬ್) ನಲ್ಲಿ ತಲಾ ಐದು ತಂಡಗಳನ್ನು ಅಲ್ಪಾವಧಿಯಲ್ಲಿ ಏರ್‌ಲಿಫ್ಟಿಂಗ್‌ಗಾಗಿ ಎಚ್ಚರಿಕೆ ವಹಿಸಲಾಗಿದೆ. ಕೋಸ್ಟ್ ಗಾರ್ಡ್, ಸೇನೆ ಮತ್ತು ನೌಕಾಪಡೆಯ ರಕ್ಷಣಾ ಮತ್ತು ಪರಿಹಾರ ತಂಡಗಳು ಹಡಗುಗಳು ಮತ್ತು ವಿಮಾನಗಳೊಂದಿಗೆ  ಸಿದ್ಧವಾಗಿವೆ.

ಕಳೆದ ಕೆಲವು ದಿನಗಳಲ್ಲಿ ಚಂಡಮಾರುತ ಬಿಪರ್‌ ಜಾಯ್‌ ಕಾರಣದಿಂದ   ಭಾರತ ಮತ್ತು ಪಾಕಿಸ್ತಾನದಲ್ಲಿ 1,80,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಕ್ಷಯ ತೃತೀಯ : ಅನಂತ ಶುಭವನ್ನು ತರುವ ಹಬ್ಬ : ಚಿನ್ನ ಖರೀದಿಸುವುದೊಂದೆ ಅಕ್ಷಯ ತೃತೀಯ ಅಲ್ಲ

ಅಕ್ಷಯ ತೃತೀಯ(Akshaya Trutiya)... ಅಕ್ಷಯ ತೃತೀಯ ತಾರೀಕು 10/05/2024, ಶುಕ್ರವಾರ, ಈ ದಿನದಂದು…

6 hours ago

ಪಾರಂಪರಿಕ ಬೀಜೋತ್ಸವ : ದಾವಣಗೆರೆಯಲ್ಲಿ ನಡೆಯಲಿದೆ ಸಂಭ್ರಮದ ಬೀಜ ವೈಭವ

ಬೀಜ(Seed) ಎಂಬುದು ಬರೀ ಬಿತ್ತನೆ ವಸ್ತುವಲ್ಲ. ಅದು ಕೃಷಿಯ(Agriculture) ಜೀವನಾಡಿ. ಸಾವಿರಾರು ವರ್ಷಗಳಿಂದ…

7 hours ago

ಬ್ರೆಜಿಲ್‌ನಲ್ಲಿ ಹೆಚ್ಚಿದ ಪ್ರವಾಹ ತೀವ್ರತೆ : ಸಾವಿನ ಸಂಖ್ಯೆ 78ಕ್ಕೆ ಏರಿಕೆ, 105 ಮಂದಿ ನಾಪತ್ತೆ : 1,15,000ಕ್ಕೂ ಹೆಚ್ಚು ಜನರ ಸ್ಥಳಾಂತರ

ಎಲ್‌ ನಿನೋ ಪ್ರಭಾವ ಹಿನ್ನೆಲೆ ದೇಶದಾದ್ಯಂತ ಬರಗಾಲದ ಛಾಯೆ ಆವರಿಸಿತ್ತು. ಕಳೆದ ೧೫…

7 hours ago

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : ಬೃರೋಬ್ಬರಿ 2 ವರ್ಷಗಳ ಬಳಿಕ ಪ್ರಮುಖ ಆರೋಪಿ ಬಂಧನ

ಒಬ್ಬ ಅಮಯಾಕ ಯುವಕನ ಹತ್ಯೆ(Murder) ಮಾಡಿದ ಆರೋಪಿಯನ್ನು ಕಂಡು ಹಿಡಿಯಲು ಸರ್ಕಾರ ಬರೋಬ್ಬರಿ…

8 hours ago

Karnataka Weather | 10-05-2024 | ಮಳೆ ಮುನ್ಸೂಚನೆ ಇಂದೂ ಇದೆ | ಆದರೆ….?

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇರುವುದರಿಂದ ಇಂತಹಲ್ಲೆ ಮಳೆಯಾಗುತ್ತದೆ ಅಂತ ಹೇಳಲು…

9 hours ago