ಫೆಂಗಲ್ ಚಂಡಮಾರುತವು ಕರಾವಳಿ ಪ್ರವೇಶಿಸುತ್ತಿದ್ದು, ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಡಿ.2 ಹಾಗೂ 3 ರಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆರೆಂಜ್ ಎಲರ್ಟ್ ಘೋಷಣೆ ಮಾಡಲಾಗಿದೆ. ಮಳೆ ಹಿನ್ನೆಲೆಯಲ್ಲಿ ಡಿ.3 ರಂದು ದ ಕ ಜಿಲ್ಲೆಯ ಅಂಗವಾಡಿಯಿಂದ ಪಿಯು ಕಾಲೇಜುವರೆಗೆ ರಜೆ ಘೋಷಣೆ ಮಾಡಲಾಗಿದೆ ಎಂದು ದ ಕ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಫೆಂಗಲ್ ಚಂಡಮಾರುತದ ಕಾರಣದಿಂದ ಬೆಂಗಳೂರು ಸೇರಿದಂತೆ ವಿವಿದೆಡೆ ಭಾರೀ ಮಳೆಯಾಗಿದ್ದು, ಕರಾವಳಿ ಜಿಲ್ಲೆಯ ಹಲವು ಕಡೆ ಬೆಳಗಿನಿಂದಲೇ ತುಂತುರು ಮಳೆಯಾಗುತ್ತಿದ್ದು, ಕೆಲವು ಕಡೆ ಉತ್ತಮ ಮಳೆಯಾಗಿದೆ. ಡಿ.3 ರಿಂದ ಇನ್ನಷ್ಟು ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಎಲರ್ಟ್ ಘೋಷಿಸಲಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಅಂಗವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…