ಫೆಂಗಲ್ ಚಂಡಮಾರುತದಿಂದಾಗಿ ರಾಜ್ಯದ ಹಲವೆಡೆ ಇಂದು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 3ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಯಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಕಳೆದ ರಾತ್ರಿಯಿಂದ ತುಂತುರು ಮಳೆಯಾಗುತ್ತಿದೆ. ಮಳೆಯಿಂದಾಗಿ ಬೆಂಗಳೂರಿನಲ್ಲಿ ಚಳಿಯ ವಾತಾವರಣ ಉಂಟಾಗಿದೆ. ಇನ್ನೂ ಮೂರು ದಿನ ರಾಜಧಾನಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…