ಸೋಲಿಲ್ಲದ ಸರದಾರ ಕನಕಪುರ ಬಂಡೆಗೆ ಅಶೋಕ್ ಸಾಮ್ರಾಟ್ ಸವಾಲ್..!

April 16, 2023
5:03 PM

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತವರು ಕ್ಷೇತ್ರವಾದ ಕನಕಪುರದಲ್ಲಿ ಕಾಂಗ್ರೆಸ್‌ನದ್ದೆ ಸರ್ವಾಧಿಕಾರ. ಎದುರಾಳಿಗಳೇ ಇಲ್ಲದೇ ನಿರಾಯಾಸವಾಗಿ ಚುನಾವಣೆ ನಡೆಸುತ್ತಿದ್ದ ಕಾಂಗ್ರೆಸ್‌ಗೆ ಈ ಬಾರಿ ಠಕ್ಕರ್ ಕೊಡಲು ಬಿಜೆಪಿ ತಂತ್ರಗಾರಿಕೆ ನಡೆಸಿದೆ. ಎರಡು ದಶಕಗಳ ಹಿಂದೆ ಜೆಡಿಎಸ್ ಪಾಲಿಗೆ ಭದ್ರಕೋಟೆಯಾಗಿದ್ದ ಕನಕಪುರ, ಈಗ ಡಿ.ಕೆ.ಶಿವಕುಮಾರ್ ಅವರ ಮುಷ್ಟಿಯಲ್ಲಿದೆ. ಕಾಂಗ್ರೆಸ್‌ನ ಅಬೇಧ್ಯ ಕೋಟೆಯನ್ನ ಬೇಧಿಸಲು ಬಿಜೆಪಿಯಿಂದ ಸಾಧ್ಯವಾಗುತ್ತಾ ಎಂಬುದನ್ನ ಕಾದುನೋಡಬೇಕಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?
September 5, 2026
6:54 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ
3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror