ರೈತರಿಗೆ ಕೃಷಿ ಚಟುವಟಿಕೆ ಜೊತೆಗೆ ಜಾನುವಾರು ಸಾಕಾಣಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ

March 16, 2025
7:24 AM

ಕೃಷಿ, ತೋಟಗಾರಿಕೆ, ರೇಷ್ಮೆ ಚಟುವಟಿಕೆಗಳಲ್ಲಿ ಜಿಲ್ಲೆಯ ಸಾಕಷ್ಟು ರೈತರು ತೊಡಗಿಸಿಕೊಂಡಿದ್ದು ಅಂತಹ ರೈತರಿಗೆ ಕೃಷಿ ಚಟುವಟಿಕೆ ಜೊತೆಗೆ ಜಾನುವಾರು ಸಾಕಾಣಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್. ಮುನಿಯಪ್ಪ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಆಯೋಜಿಸಲಾದ 2024-25 ನೇ ಸಾಲಿನ ವಿಸ್ತರಣಾ ಚಟುವಟಿಕೆಗಳ ಹಾಗೂ ಪಶುವೈದ್ಯಕೀಯ ಸಿಬ್ಬಂದಿಯವರ ತಾಂತ್ರಿಕ ಕಾರ್ಯಾಗಾರ ಉದ್ಘಾಟಿಸಿ  ಮಾತನಾಡಿದ ಅವರು ಹಾಲು ಉತ್ಪಾದನೆಯನ್ನು ಹೆಚ್ಚಿಸಬೇಕು, ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು.ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು. 21 ನೇ ಜಾನುವಾರು ಗಣತಿ ಯಶಸ್ವಿಯಾಗಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದರು.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸುಳ್ಯ ಅಡಿಕೆ ಕೃಷಿಗೆ ಎಲೆಚುಕ್ಕಿ ಸಂಕಷ್ಟ | ಬೆಳೆಸಾಲ ಮನ್ನಾ ಮಾಡಲು ಆಗ್ರಹ – ಸಮೀಕ್ಷೆಗೆ ಸಹಕರಿಸುವಂತೆ ಕೃಷಿಕರಿಗೆ ಮನವಿ
January 10, 2026
8:26 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 10-01-2026 | ತುಂತುರು ಮಳೆ ಇದೆ..! ಎಲ್ಲೆಲ್ಲಿ ಮಳೆ ಇದೆ…?
January 10, 2026
8:02 PM
by: ಸಾಯಿಶೇಖರ್ ಕರಿಕಳ
ಅಡಿಕೆ ಸಿಂಗಾರ ಒಣಗುತ್ತಿದೆಯೇ..? ನಿಮ್ಮ ತೋಟದ ಶತ್ರು ನೀವು ಬಳಸುವ ಬೇವಿನ ಎಣ್ಣೆಯೇ ಇರಬಹುದು…!
January 10, 2026
7:24 AM
by: ದ ರೂರಲ್ ಮಿರರ್.ಕಾಂ
ಕಳಪೆ ಅಡಿಕೆ ಪತ್ತೆ | 15.5 ಲಕ್ಷ ದಂಡ ವಿಧಿಸಿದ ನ್ಯಾಯಾಲಯ
January 10, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror