ಹೈನುಗಾರಿಕೆ, ರೇಷ್ಮೆ ಕೃಷಿ ರೈತರ ಆರ್ಥಿಕ ಸ್ವಾವಲಂಬನೆಗೆ ಸಹಕಾರಿ

November 6, 2024
7:21 AM

ಹೈನುಗಾರಿಕೆ ಮತ್ತು ರೇಷ್ಮೆ ಕೃಷಿ ರೈತರ ಆರ್ಥಿಕ ಸ್ವಾವಲಂಬನೆಗೆ ಸಹಕಾರಿಯಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆಎಚ್. ಮುನಿಯಪ್ಪ ತಿಳಿಸಿದ್ದಾರೆ. ರಾಜ್ಯ ಸರ್ಕಾರದಿಂದ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಹಾಗೂ ರೇಷ್ಮೆ ಉತ್ಪಾದನೆಯನ್ನು ಹೆಚ್ಚಿಸಲು ರೇಷ್ಮೆ ಮಾರುಕಟ್ಟೆಗಳನ್ನು ಸ್ಥಾಪನೆ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಮುಂದಿನ ಬಜೆಟ್‌ನಲ್ಲಿ ರೇಷ್ಮೆ ಮತ್ತು ಹೈನುಗಾರಿಕೆಗೆ ಹೆಚ್ಚಿನ ಪ್ರೋತ್ಸಾಹವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!
March 23, 2026
7:25 AM
by: ದ ರೂರಲ್ ಮಿರರ್.ಕಾಂ
ಮಾರ್ಚ್‌ನಲ್ಲಿ‌ ಮಳೆ ಶಾಕ್….! ರೈತರಿಗೆ ನಷ್ಟದ ಭೀತಿ
March 23, 2026
7:01 AM
by: ದ ರೂರಲ್ ಮಿರರ್.ಕಾಂ
ಕೃಷಿಕರಿಗೂ ಇದೆ ಹೋರ್ಮುಜ್‌ ಸಂಕಷ್ಟ…! ರಸಗೊಬ್ಬರ ಪೂರೈಕೆ ಆತಂಕ…? | ಪ್ರಧಾನಿ ನೇತೃತ್ವದಲ್ಲಿ ಸಭೆ
March 22, 2026
8:47 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-03-2026 | ಕರಾವಳಿಯಲ್ಲಿ ಸಂಜೆ ಮಳೆ, ಒಳನಾಡಿನಲ್ಲಿ ಬಿಸಿಲು – ಕರ್ನಾಟಕದ ಹವಾಮಾನ ಹೇಗಿರಲಿದೆ..?
March 22, 2026
3:10 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror