ಹೈನುಗಾರಿಕೆ ಮತ್ತು ರೇಷ್ಮೆ ಕೃಷಿ ರೈತರ ಆರ್ಥಿಕ ಸ್ವಾವಲಂಬನೆಗೆ ಸಹಕಾರಿಯಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆಎಚ್. ಮುನಿಯಪ್ಪ ತಿಳಿಸಿದ್ದಾರೆ. ರಾಜ್ಯ ಸರ್ಕಾರದಿಂದ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಹಾಗೂ ರೇಷ್ಮೆ ಉತ್ಪಾದನೆಯನ್ನು ಹೆಚ್ಚಿಸಲು ರೇಷ್ಮೆ ಮಾರುಕಟ್ಟೆಗಳನ್ನು ಸ್ಥಾಪನೆ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಮುಂದಿನ ಬಜೆಟ್ನಲ್ಲಿ ರೇಷ್ಮೆ ಮತ್ತು ಹೈನುಗಾರಿಕೆಗೆ ಹೆಚ್ಚಿನ ಪ್ರೋತ್ಸಾಹವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.
07.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಇವತ್ತು ರಾಜ್ಯದಾದ್ಯಂತ…
ಭಾರತ್ ಅಕ್ಕಿ ಮತ್ತು ಗೋಧಿ ಹಿಟ್ಟು ಮಾರಾಟದ ಎರಡನೇ ಹಂತಕ್ಕೆ ಕೇಂದ್ರ ಗ್ರಾಹಕ…
ಸರ್ವೋಚ್ಚ ನ್ಯಾಯಾಲಯವು ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ (ಬಿ.ಪಿ.ಎಲ್) ನೀಡಲು…
ಚಿಕ್ಕಮಗಳೂರು ಜಿಲ್ಲೆಯ ದತ್ತಪೀಠದಲ್ಲಿ ದತ್ತ ಮಾಲೆ ಅಭಿಯಾನ ಆರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ನವೆಂಬರ್…
ಸಾಗರ ಆರ್ಥಿಕತೆ ವಲಯದಲ್ಲಿ ಹೆಚ್ಚಿನ ಉದ್ಯೋಗಸೃಷ್ಟಿ ಮತ್ತು ಸುಸ್ಥಿರತೆ ಕಾಯ್ದುಕೊಳ್ಳುವುದು ಸರ್ಕಾರದ ಗುರಿಯಾಗಿದೆ.…
ಹಳ್ಳಿಯ ಬದುಕನ್ನು ಮತ್ತು ಮೈ ಮುರಿದು ದುಡಿಯಬೇಕಾದ ಕೃಷಿ ಕೆಲಸಗಳನ್ನು ತಿರಸ್ಕರಿಸುವ ಆಧುನಿಕ…