ಹೈನುಗಾರಿಕೆ ಮತ್ತು ರೇಷ್ಮೆ ಕೃಷಿ ರೈತರ ಆರ್ಥಿಕ ಸ್ವಾವಲಂಬನೆಗೆ ಸಹಕಾರಿಯಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆಎಚ್. ಮುನಿಯಪ್ಪ ತಿಳಿಸಿದ್ದಾರೆ. ರಾಜ್ಯ ಸರ್ಕಾರದಿಂದ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಹಾಗೂ ರೇಷ್ಮೆ ಉತ್ಪಾದನೆಯನ್ನು ಹೆಚ್ಚಿಸಲು ರೇಷ್ಮೆ ಮಾರುಕಟ್ಟೆಗಳನ್ನು ಸ್ಥಾಪನೆ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಮುಂದಿನ ಬಜೆಟ್‌ನಲ್ಲಿ ರೇಷ್ಮೆ ಮತ್ತು ಹೈನುಗಾರಿಕೆಗೆ ಹೆಚ್ಚಿನ ಪ್ರೋತ್ಸಾಹವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…