60 ವರ್ಷ ಮೇಲ್ಪಟ್ಟ ದೈವನರ್ತಕರಿಗೆ ರಾಜ್ಯ ಸರ್ಕಾರದಿಂದ ಮಾಸಾಶನ |

October 20, 2022
7:45 PM

ಭೂತಾರಾಧನೆ ಮಾಡುವ ದೈವನರ್ತಕರಿಗೆ ರಾಜ್ಯ ಸರ್ಕಾರವು ಮಾಸಾಶನ ನೀಡಲಿ ಮುಂದಾಗಿದೆ. 60 ವರ್ಷ ತುಂಬಿದ ದೈವ ನರ್ತಕರಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಮಾಸಾಶನ ನೀಡಲು ಮುಂದಾಗಿದೆ.

ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ದೈವ ನರ್ತನೆ, ಭೂತಾರಾಧನೆ ಮಾಡುವವರ ಸಂಖ್ಯೆ ಹೆಚ್ಚಿದೆ. ಇವರು ದೈವಾರಾಧನೆ ಮಾಡಿಕೊಳ್ಳುತ್ತಲೇ ತಮ್ಮ ಕಸುಬು ನಡೆಸುತ್ತಿದ್ದಾರೆ. ದೈವ ನರ್ತನ ಮಾಡುತ್ತಿರುವ 60 ವರ್ಷ ಮೀರಿದವರಿಗೆ ಮಾಸಾಶನ ನೀಡುವ ನಿರ್ಧಾರವನ್ನು ನಮ್ಮ ಸರ್ಕಾರ ತೆಗೆದುಕೊಂಡಿದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು
September 29, 2026
9:48 PM
by: ದ ರೂರಲ್ ಮಿರರ್.ಕಾಂ
ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?
September 29, 2026
12:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ
September 29, 2026
11:33 AM
by: ಸಾಯಿಶೇಖರ್ ಕರಿಕಳ
ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…
September 29, 2026
7:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror