Advertisement
ಸುದ್ದಿಗಳು

ಸೆ. 22 | ದ ಕ ಜಿಲ್ಲೆಯ ಆರೋಗ್ಯ ಕ್ಷೇತ್ರದ ಸಮಸ್ಯೆಗಳ ಕುರಿತು ಸಮಾನ ಮನಸ್ಕರ ದುಂಡು ಮೇಜಿನ ಸಭೆ

Share
ದುಬಾರಿ ದರ ಹಾಗೂ ದ ಕ ಜಿಲ್ಲೆಯ ಆರೋಗ್ಯ ಕ್ಷೇತ್ರದ ಸಮಸ್ಯೆಗಳ ಕುರಿತು ಸೆ. 22 ರಂದು ಸಮಾನ ಮನಸ್ಕರ ದುಂಡು ಮೇಜಿನ ಸಭೆ ಕೊಡಿಯಾಲ್ ಬೈಲಿನ ಸಿಬಿಇಯು ಗೋಲ್ಡನ್ ಜ್ಯುಬಿಲಿ ಹಾಲ್ ನಲ್ಲಿ ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಸಮಾನ ಮನಸ್ಕ ಸಂಘಟನೆಗಳು, ಸಾಮಾಜಿಕ ಕಾರ್ಯಕರ್ತರು  ಸಭೆಯನ್ನು ಆಯೋಜಿಸಿದ್ದಾರೆ.
ಆರೋಗ್ಯ ಕ್ಷೇತ್ರದ ವ್ಯಾಪಾರೀಕರಣ ಗಂಭೀರ ಸಮಸ್ಯೆಗಳಿಗೆ ಕಾರಣವಾಗಿದೆ. ಸಾರ್ವಜನಿಕ‌ ಆರೋಗ್ಯ ಕ್ಷೇತ್ರವನ್ನು ಸರಕಾರ ಕಡೆಗಣಿಸುತ್ತಿರುವುದರ ಪರಿಣಾಮ ಜನಸಾಮಾನ್ಯರು ಗುಣಮಟ್ಟದ ಚಿಕಿತ್ಸೆಗಾಗಿ ಪರದಾಡುವಂತಾಗಿದೆ. ಸೌಲಭ್ಯಗಳಿಲ್ಲದ ಸರಕಾರಿ ಆಸ್ಪತ್ರೆಗಳು ಜನರ ಅನಾರೋಗ್ಯಕ್ಕೆ ಪರಿಹಾರ ಒದಗಿಸಲು ವಿಫಲವಾಗಿದ್ದರೆ, ಖಾಸಗಿ ಆಸ್ಪತ್ರೆಗಳ ನಿಯಮ ಬಾಹಿರ ದುಬಾರಿ ದರಗಳು ಜನಸಾಮಾನ್ಯರ ಬದುಕುವ ಹಕ್ಕನ್ನೆ ನಿರಾಕರಿಸುತ್ತಿದೆ. ಕೊರೋನಾ ಕಾಲದಲ್ಲಿ ಜಿಲ್ಲೆಯ ಆರೋಗ್ಯ ಕ್ಷೇತ್ರದ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ‌. ಜನರು ಹತಾಶರಾಗಿದ್ದಾರೆ‌. ಈ ಸ್ಥಿತಿಗೆ ಎದುರಾಗಿ ಡಿವೈಎಫ್ಐ ಕಳೆದು ಎರಡು ತಿಂಗಳಿಂದ ಜಿಲ್ಲೆಯಾದ್ಯಂತ ಹೋರಾಟವನ್ನು ನಡೆಸುತ್ತಿದೆ. ಆದರೂ ಸಮಸ್ಯೆ ಬಗೆಹರಿಯುತ್ತಿಲ್ಲ. ಆರೋಗ್ಯ ಕ್ಷೇತ್ರದ ಈ  ಸಮಸ್ಯೆಗಳ ಎದುರಾಗಿ ಜನಾಭಿಪ್ರಾಯವನ್ನು ಮತ್ತಷ್ಟು ಕ್ರೋಢೀಕರಿಸುವ, ಹೋರಾಟವನ್ನು ಮತ್ತಷ್ಟು ವಿಶಾಲವಾಗಿ ಮುಂದುವರಿಸುವ ಹಿನ್ನಲೆಯಲ್ಲಿ‌ ಸೆ. 22 ರಂದು ಕೊಡಿಯಾಲ್ ಬೈಲಿನ ಸಿಬಿಇಯು ಗೋಲ್ಡನ್ ಜ್ಯುಬಿಲಿ ಹಾಲ್ ನಲ್ಲಿ ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಸಮಾನ ಮನಸ್ಕ ಸಂಘಟನೆಗಳು, ಸಾಮಾಜಿಕ ಕಾರ್ಯಕರ್ತರ ದುಂಡು ಮೇಜಿನ ಸಭೆಯನ್ನು ಆಯೋಜಿಸಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

22 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

23 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

1 day ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

1 day ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

2 days ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago