ದಕ್ಷಿಣ ಕನ್ನಡ ರೈತರಿಗೆ ಫೆ.20-21 ರಂದು ಕೋಳಿ ಸಾಕಾಣಿಕೆ ತರಬೇತಿ | ಮಂಗಳೂರು ಪಶುಪಾಲನಾ ಇಲಾಖೆ ಪ್ರಕಟಣೆ

February 4, 2026
7:55 AM

ದಕ್ಷಿಣ ಕನ್ನಡ ಜಿಲ್ಲೆಯ ಆಸಕ್ತ ರೈತರಿಗೆ ಪಶುಪಾಲನಾ ಇಲಾಖೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಮಂಗಳೂರು ವತಿಯಿಂದ ಫೆಬ್ರವರಿ ತಿಂಗಳಲ್ಲಿ ಪಶುಪಾಲನಾ ಚಟುವಟಿಕೆಗಳ ಕುರಿತಂತೆ ತರಬೇತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ರೈತರಿಗೆ ವಿಶೇಷವಾಗಿ ಕೋಳಿ ಸಾಕಾಣಿಕೆ ತರಬೇತಿ ಕಾರ್ಯಕ್ರಮವನ್ನು ಫೆಬ್ರವರಿ 20 ರಿಂದ 21 ರವರೆಗೆ ನಡೆಸಲಾಗುತ್ತಿದೆ. ತರಬೇತಿಯಲ್ಲಿ ಭಾಗವಹಿಸಲು ಆಸಕ್ತ ರೈತರು ತಮ್ಮ ತಮ್ಮ ತಾಲೂಕಿನ ಪಶುಪಾಲನಾ ಅಧಿಕಾರಿಗಳನ್ನು ಸಂಪರ್ಕಿಸಿ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಇಲಾಖೆ ಮುಖ್ಯ ಪಶುವೈದ್ಯಾಧಿಕಾರಿ(ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೋಂದಣಿ ಸಂಪರ್ಕ ಸಂಖ್ಯೆ:

  • ಮಂಗಳೂರು ತಾಲೂಕು – 9243306956 / 0824-2950369

  • ಉಳ್ಳಾಲ ತಾಲೂಕು – 9880424077

  • ಮುಲ್ಕಿ ತಾಲೂಕು – 8971024282

  • ಮೂಡಬಿದ್ರೆ ತಾಲೂಕು – 7204271943

  • ಬಂಟ್ವಾಳ ತಾಲೂಕು – 9448253010

  • ಬೆಳ್ತಂಗಡಿ ತಾಲೂಕು – 9481963820

  • ಪುತ್ತೂರು ತಾಲೂಕು – 9483920208

  • ಕಡಬ ತಾಲೂಕು – 9483922594

  • ಸುಳ್ಯ ತಾಲೂಕು – 9844995078

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror