ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಇಂದು ಕೂಡ ಬೆಳಗ್ಗಿನಿಂದಲೇ ಧಾರಾಕಾರ ಮಳೆ ಸುರಿಯುತ್ತಿದೆ. ಭಾರೀ ಮಳೆಯ ಕಾರಣ ಜಿಲ್ಲೆಯ ಬಂಟ್ವಾಳ ಮತ್ತು ಉಳ್ಳಾಲ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ನಿರಂತರ ಮಳೆಯಿಂದಾಗಿ ಜಿಲ್ಲೆಯ ಜೀವನದಿಗಳಾದ ನೇತ್ರಾವತಿ, ಫಲ್ಗುಣಿ, ಕುಮಾರಧಾರ ನದಿಗಳು ತುಂಬಿ ಹರಿಯುತ್ತಿವೆ. ಗ್ರಾಮೀಣ ಭಾಗದಲ್ಲೂ ಕಿರು ನದಿ-ತೊರೆಗಳೂ ತುಂಬಿ ಹರಿಯುತ್ತಿದೆ.
ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…
ಉತ್ತರ ಭಾರತದ ಶುಷ್ಕ ಗಾಳಿ ಹಾಗೂ ಪೆಸಿಫಿಕ್ ಸಾಗರದ ಪ್ರಬಲ ಚಂಡಮಾರುತಗಳ ಪರಿಣಾಮ…
ಹೊಸ ಅಡಿಕೆಯ ಆರಂಭಿಕ ಧಾರಣೆ ₹330–350ಕ್ಕೆ ನಿಗದಿಯಾಗಿದ್ದು, ಆಮದು ಅಡಿಕೆಗೆ ಇರುವ ₹351ರ…
ಪದವಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ…
ಕರ್ನಾಟಕದಲ್ಲಿ ಬೀಜದಿಂದ ಗ್ರಾಹಕರ ತಟ್ಟೆಯವರೆಗೆ ಕೃಷಿ ಉತ್ಪನ್ನದ ಪಯಣವನ್ನು ಪತ್ತೆಹಚ್ಚಲು AI ಆಧಾರಿತ…
ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…