ಮುಂದುವರಿದ ಮಳೆ | ದ ಕ ಜಿಲ್ಲೆಗೆ ರೆಡ್‌ ಎಲರ್ಟ್ | ಶಾಲೆ-ಕಾಲೇಜಿಗೆ ಜೂ.28 ರಂದು ರಜೆ ಘೋಷಣೆ |

June 27, 2024
8:13 PM
ದ ಕ ಜಿಲ್ಲೆಯಲ್ಲಿ  ಜೂ.28ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹಾಗೂ ಕಾಲೇಜಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು ಜೂ.28 ಎಂದು ರೆಡ್‌ ಎಲರ್ಟ್‌ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದ ಕ ಜಿಲ್ಲೆಯಲ್ಲಿ  ಜೂ.28ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹಾಗೂ ಕಾಲೇಜಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Advertisement
Advertisement

In Dakshina Kannada district, torrential rain has prompted the Meteorological Department to declare a red alert for June 28. Responding to the severe weather warning, the District Collector has announced a precautionary holiday for all educational institutions, including Anganwadis, Primary, High Schools, and Colleges on that date. The decision aims to ensure the safety of students and staff amid the adverse weather conditions.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ| 2.06.2024 | ರಾಜ್ಯದ ಅಲ್ಲಲ್ಲಿ ಸಾಮಾನ್ಯ ಮಳೆ | ಜು.4 ರಿಂದ ಉತ್ತಮ ಮಳೆ ಮುನ್ಸೂಚನೆ
June 29, 2024
2:19 PM
by: ಸಾಯಿಶೇಖರ್ ಕರಿಕಳ
ಒನಕೆ ಎಂಬ ಉಕ್ಕಿನ ಆಯುಧ…!!! ಬಲು ಅಪರೂಪದ ಒಂದು ಮಾಹಿತಿ
June 29, 2024
2:15 PM
by: The Rural Mirror ಸುದ್ದಿಜಾಲ
ಜೈವಿಕವಾಗಿ ವಿಘಟನೆಯಾಗುವ ಕ್ಯಾರಿಬ್ಯಾಗ್​ ಬಳಸಿ | ಸಸ್ಯಜನ್ಯ ಕೈಚೀಲಗಳ ತಯಾರಿಕೆ, ದಾಸ್ತಾನು, ಮಾರಾಟಕ್ಕೆ ತುರ್ತು ಕ್ರಮ | ಸಚಿವ ಈಶ್ವರ್ ಖಂಡ್ರೆ
June 29, 2024
1:21 PM
by: The Rural Mirror ಸುದ್ದಿಜಾಲ
ಮೈಸೂರು ಅರಮನೆ ಸಮೀಪ ಪಾರಿವಾಳಗಳಿಗೆ ಆಹಾರ ಹಾಕದಿರಿ….! | ಬೀಳಲಿದೆ ದಂಡ : ತಜ್ಞರು, ಪಕ್ಷಿಪ್ರೇಮಿಗಳಅಭಿಪ್ರಾಯ ಏನು?
June 29, 2024
1:06 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror