ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು ಜೂ.28 ಎಂದು ರೆಡ್ ಎಲರ್ಟ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದ ಕ ಜಿಲ್ಲೆಯಲ್ಲಿ ಜೂ.28ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹಾಗೂ ಕಾಲೇಜಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
In Dakshina Kannada district, torrential rain has prompted the Meteorological Department to declare a red alert for June 28. Responding to the severe weather warning, the District Collector has announced a precautionary holiday for all educational institutions, including Anganwadis, Primary, High Schools, and Colleges on that date. The decision aims to ensure the safety of students and staff amid the adverse weather conditions.
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…