ಭಾರೀ ಮಳೆ ಹಿನ್ನೆಲೆ | ಜೂ. 27ರಂದು ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ |

June 26, 2024
7:19 PM
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂ.27ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂ.27ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ನಾಳೆ ಹವಾಮಾನ ಇಲಾಖೆಯು ದ ಕ ಜಿಲ್ಲೆಗೆ ರೆಡ್‌ ಎಲರ್ಟ್‌ ಘೋಷಣೆ ಮಾಡಿದೆ.

The District Collector of Dakshina Kannada has issued an order declaring a holiday for all Anganwadi, primary, and high schools in the district on June 27 due to heavy rains.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror