ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂ.27ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ನಾಳೆ ಹವಾಮಾನ ಇಲಾಖೆಯು ದ ಕ ಜಿಲ್ಲೆಗೆ ರೆಡ್ ಎಲರ್ಟ್ ಘೋಷಣೆ ಮಾಡಿದೆ.
The District Collector of Dakshina Kannada has issued an order declaring a holiday for all Anganwadi, primary, and high schools in the district on June 27 due to heavy rains.
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…