ಸುಳ್ಯ | ಅಯೋಧ್ಯೆ ರಾಮಮಂದಿರ ಬ್ಯಾನರ್ ಹರಿದ ಕಿಡಿಗೇಡಿಗಳು |ತಕ್ಷಣ ಬಂಧಿಸಿ ಗಡಿಪಾರು ಮಾಡಿ : ಅರುಣ್ ಪುತ್ತಿಲ ಒತ್ತಾಯ

January 6, 2024
10:35 AM
ಸುಳ್ಯದಲ್ಲಿ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಬ್ಯಾನರನ್ನು ಕಿಡಿಗೇಡಿಗಳು ಹರಿದಿದ್ದು, ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಸುಳ್ಯದ ಹಿಂದೂ ಬಾಂಧವರು ಪ್ರಭು ಶ್ರೀರಾಮಚಂದ್ರನ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಬ್ಯಾನರನ್ನು ಕಿಡಿಗೇಡಿಗಳು ಹರಿದಿದ್ದು ತಕ್ಷಣ ಬಂಧಿಸಬೇಕು ಎಂದು ಅರುಣ್ ಪುತ್ತಿಲ ಒತ್ತಾಯಿಸಿದ್ದಾರೆ.
ಸುಳ್ಯದ ಮುಖ್ಯರಸ್ತೆಯಲ್ಲಿ ಸುಳ್ಯ ಜಾತ್ರೆ , ಅಯೋಧ್ಯೆ ರಾಮಮಂದಿರ ಹಾಗೂ ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ ಬಿಎಂಎಸ್ ನ ಬೆಳ್ಳಿಹಬ್ಬಕ್ಕೆ ಶುಭಕೋರಿ ಬೃಹತ್ ಬ್ಯಾನರ್ ಅಳವಡಿಕೆ ಮಾಡಲಾಗಿತ್ತು.  ಅದರಲ್ಲಿ ನಡುವಿನಲ್ಲಿದ್ದ ಶ್ರೀರಾಮ ದೇವರ ಸಹಿತ ರಾಮಮಂದಿರ ಲೋಕಾರ್ಪಣೆ ವಿಷಯವನ್ನು ಕಿಡಿಗೇಡಿಗಳು ರಾತ್ರಿ ಹರಿದು ಹಾಕಿದ್ದಾರೆ.
ಹಿಂದೂಗಳ ಭಾವನೆ ಜೊತೆ ಆಟವಾಡುವ ಇಂತಹ ರಾಮವಿರೋಧಿಗಳನ್ನು ತಕ್ಷಣ ಬಂಧಿಸಿ ಗಡಿಪಾರು ಮಾಡಬೇಕು ಇಲ್ಲದಿದ್ದರೆ  ಹಿಂದೂ ಸಮಾಜ ಹೋರಾಟಕ್ಕಿಳಿಯಬೇಕಾದಿತು ಎಂಬ ಎಚ್ಚರಿಕೆ ನೀಡುತ್ತಿದ್ದೇವೆ ಎಂದು ಅರುಣ್ ಕುಮಾರ್ ಪುತ್ತಿಲ ಒತ್ತಾಯಿಸಿದ್ದಾರೆ.

The banner that was put up about Ayodhya Ram Mandir in Sullia was damaged. This has been condemned. Hindu leader Arun Kumar Puttila condemned the incident.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ
August 25, 2026
1:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 25, 2026
1:04 PM
by: ಸಾಯಿಶೇಖರ್ ಕರಿಕಳ
ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!
August 25, 2026
12:13 PM
by: ದ ರೂರಲ್ ಮಿರರ್.ಕಾಂ
ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ
August 25, 2026
10:38 AM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror