Advertisement
MIRROR FOCUS

ಶೇ.61 ರಷ್ಟು ಹಿಂಗಾರು ಮಳೆ ಹೆಚ್ಚು |  7 ಜಿಲ್ಲೆಗಳಲ್ಲಿ ಬೆಳೆ , ಆಸ್ತಿಪಾಸ್ತಿ ಹಾನಿ | ಸಮೀಕ್ಷಗೆ ಸೂಚನೆ |

Share

ರಾಜ್ಯದಲ್ಲಿ ಹಿಂಗಾರು ಮಳೆ ವಾಡಿಕೆಗಿಂತ ಶೇಕಡ 61ರಷ್ಟು ಹೆಚ್ಚಾದ ಪರಿಣಾಮ, 7 ಜಿಲ್ಲೆಗಳಲ್ಲಿ ವ್ಯಾಪಕ ಬೆಳೆ ಹಾಗೂ ಆಸ್ತಿಪಾಸ್ತಿ ಹಾನಿಯಾಗಿದ್ದು, ಕಂದಾಯ, ತೋಟಗಾರಿಕೆ ಹಾಗೂ ಕೃಷಿ ಇಲಾಖೆ, ಮೂರು ದಿನಗಳಲ್ಲಿ ಹಾನಿಯ ಸಮೀಕ್ಷಾ ವರದಿ ನೀಡಲು ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.

ದಾವಣೆಗೆರೆ ಜಿಲ್ಲೆಯ ವಿವಿಧೆಡೆ ಪ್ರವಾಹಪೀಡಿತ ಪ್ರದೇಶಗಳನ್ನು ಪರಿಶೀಲಿಸಿದ ಅವರು, ರಾಜ್ಯದಲ್ಲಿ ಸುಮಾರು  1 ಲಕ್ಷ  ಹೆಕ್ಟೇರ್ ಗೂ ಅಧಿಕ ಪ್ರದೇಶದ ಬೆಳೆ ಹಾನಿಯಾಗಿದೆ. ಮುಂದಿನ ಮೂರು ದಿನಗಳಲ್ಲಿ ಇಲಾಖೆಗಳು ಜಂಟಿ ಸಮೀಕ್ಷೆ ನಡೆಸಲಿವೆ. ವರದಿ ಸರ್ಕಾರದ ಕೈ ಸೇರಿದ 15 ದಿನಗಳಲ್ಲಿ ಸಂತ್ರಸ್ತರಿಗೆ ಪರಿಹಾರ ಒದಗಿಸುವುದಾಗಿ ಹೇಳಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಳೆ ಹಾನಿ ಕುರಿತಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ನಾಳೆ ವಿಡಿಯೋ ಸಂವಾದ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.

The Revenue Minister, Krishna Bhairegowda, stated that the monsoon rains in the state exceeded the average by 61 percent, leading to significant crop and property damage in 7 districts.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

10 minutes ago

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…

54 minutes ago

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧ

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧಿಸಿ ಚಾಮರಾಜನಗರದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.…

1 hour ago

ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ತಾತ್ಕಾಲಿಕ ನಿಷೇಧ

ಬಾಳೆಬರೆ ಘಾಟಿಯಲ್ಲಿ ಕಾಮಗಾರಿ ಹಿನ್ನೆಲೆ ವಾಹನ ಸಂಚಾರ ತಾತ್ಕಾಲಿಕ ನಿಷೇಧಿಸಲಾಗಿದೆ. ಪ್ರಯಾಣಿಕರು ಪರ್ಯಾಯ…

1 hour ago

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

16 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

17 hours ago