ಮರ್ಕಂಜ ಬಾನೂರು ಜಯಾನಂದ ಎಂಬವರ ಕೊಟ್ಟಿಗೆ ಬಿದ್ದು ನಷ್ಟ ಸಂಭವಿಸಿದೆ. ಕೊಟ್ಟಿಗೆಯಲ್ಲಿ ಕೆಲಸ ಮಾಡುತ್ತಿದ್ದ ಜಯಾನಂದ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಮರ್ಕಂಜ ಗ್ರಾಮದ ಬಾನೂರು ಜಯಾನಂದ ರವರ ಕೊಟ್ಟಿಗೆ ಭಾನುವಾರ ಮದ್ಯಾಹ್ನ ಬಿದ್ದು ನಷ್ಟ ಸಂಭವಿಸಿದ ಘಟನೆ ನಡೆದಿದೆ .ದೈನಂದಿನ ಕೆಲಸದಲ್ಲಿ ನಿರತರಾಗಿದ್ದ ವೇಳೆ ಹಂಚು ಬಿದ್ದ ಸಮಯ ಅಪಾಯ ಅರಿತ ಜಯಾನಂದ ಅವರು ಓಡಿ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.…