#Damayana | ದಾಮಾಯಣ… ಇದು… ದಾಮಾಯಣ….!!

July 2, 2023
9:51 PM

ಸುಳ್ಯದ ಹುಡುಗರ ಒಂದು ಸಿನಿಮಾ ಸೆಟ್ಟೇರಿದೆ. ಕನಸು ಮತ್ತು ವಾಸ್ತವದ ಮೇಲೆ ಇರುವ ಹೊಸ ಸಿನಿಮಾ ಇದೆ ಜುಲೈ 14ಕ್ಕೆ ಬಿಡುಗಡೆಗೆ ಸಿದ್ಧವಾಗಿದೆ. ಈಗಾಗಲೇ ಮಂಗಳೂರಿನಲ್ಲಿ ಆಡಿಯೋ ಲಾಂಚ್ ಆಗಿದೆ. ಈ ಚಿತ್ರದ ಟ್ರೈಲರ್‌ ಇಲ್ಲಿದೆ…

ಸುಳ್ಯದ ಉತ್ಸಾಹಿ ಯುವಕ, ಯುವಪ್ರತಿಭೆ ಶ್ರೀಮುಖ ಅವರು ಈ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ದಕ್ಷಿಣ ಕನ್ನಡ ಸೊಗಡಿನ ಕನ್ನಡ ಭಾಷೆಯಲ್ಲಿ ಬಂದಿರುವ ಈ ಚಿತ್ರ ಪಕ್ಕ ಲೋಕಲ್ ಹುಡುಗನ ಕಥೆ ಇರುವ ಸಿನಿಮಾವಾಗಿದೆ. ಸುಳ್ಯ, ಪುತ್ತೂರು, ಮಂಗಳೂರು ಸುತ್ತಮುತ್ತ 25 ದಿನಗಳ ಕಾಲ ಚಿತ್ರೀಕರಣ ನಡೆಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror