ಸುಳ್ಯದ ಹುಡುಗರ ಒಂದು ಸಿನಿಮಾ ಸೆಟ್ಟೇರಿದೆ. ಕನಸು ಮತ್ತು ವಾಸ್ತವದ ಮೇಲೆ ಇರುವ ಹೊಸ ಸಿನಿಮಾ ಇದೆ ಜುಲೈ 14ಕ್ಕೆ ಬಿಡುಗಡೆಗೆ ಸಿದ್ಧವಾಗಿದೆ. ಈಗಾಗಲೇ ಮಂಗಳೂರಿನಲ್ಲಿ ಆಡಿಯೋ ಲಾಂಚ್ ಆಗಿದೆ. ಈ ಚಿತ್ರದ ಟ್ರೈಲರ್ ಇಲ್ಲಿದೆ…
ಸುಳ್ಯದ ಉತ್ಸಾಹಿ ಯುವಕ, ಯುವಪ್ರತಿಭೆ ಶ್ರೀಮುಖ ಅವರು ಈ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ದಕ್ಷಿಣ ಕನ್ನಡ ಸೊಗಡಿನ ಕನ್ನಡ ಭಾಷೆಯಲ್ಲಿ ಬಂದಿರುವ ಈ ಚಿತ್ರ ಪಕ್ಕ ಲೋಕಲ್ ಹುಡುಗನ ಕಥೆ ಇರುವ ಸಿನಿಮಾವಾಗಿದೆ. ಸುಳ್ಯ, ಪುತ್ತೂರು, ಮಂಗಳೂರು ಸುತ್ತಮುತ್ತ 25 ದಿನಗಳ ಕಾಲ ಚಿತ್ರೀಕರಣ ನಡೆಸಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…