ನಟ ದಿವಂಗತ ಪುನೀತ್ ರಾಜ್ ಕುಮಾರ್ ಗೆ(Puneeth Rajkumar) ಅವರಿಗೆ ಈ ಬಾರಿಯ ಯುವ ದಸರಾ(Yuva Dasara) ಅರ್ಪಣೆ ಮಾಡಲಾಗಿದ್ದು, ಯುವದಸರಾವನ್ನು ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಉದ್ಘಾಟಿಸಿದ್ದಾರೆ.ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಪುನೀತ್ ಭಾವ ಚಿತ್ರದ ಎದುರು ದೀಪ ಬೆಳಗುವ ಮೂಲಕ ಮೈಸೂರು ಯುವ ದಸರಾ ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಚಾಲನೆ ನೀಡಿದರು.
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…