ಬರ್ಮಾ ಅಡಿಕೆ ಕಳ್ಳಸಾಗಾಣಿಕೆ | 2022 ರಲ್ಲಿ 4,524 ಚೀಲ ಅಡಿಕೆ ಕಳ್ಳಸಾಗಣೆ ಪತ್ತೆ | ಮಾಹಿತಿ ಬಿಡುಗಡೆ ಮಾಡಿದ ಮಿಜೋರಾಂ ಪೊಲೀಸರು |

December 21, 2022
9:46 PM

ಬರ್ಮಾ ಅಡಿಕೆ(Arecanut) ಕಳ್ಳಸಾಗಾಣಿಕೆ ವಿರುದ್ಧ  ಅಡಿಕೆ ಕೃಷಿಕರ ಪ್ರತಿಭಟನೆ, ಹೋರಾಟದ ನಡುವೆಯೂ 2022ರಲ್ಲಿ 4,524 ಚೀಲಗಳ ಕಳ್ಳಸಾಗಣೆ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಿಜೋರಾಂ ಪೊಲೀಸರು ಮಾಹಿತಿ ಬಿಡುಗಡೆ ಮಾಡಿದ್ದಾರೆ.

ಬರ್ಮಾ ಅಡಿಕೆಯು ಕಳೆದ ಒಂದು ತಿಂಗಳಿನಿಂದ ಮಿಜೋರಾಂ ಮೂಲಕ ವಿಪರೀತವಾಗಿ ಕಳ್ಳಸಾಗಾಣಿಕೆಯಾಗುತ್ತಿದೆ. ಈ ಬಗ್ಗೆ ಸ್ಥಳೀಯರು ತೀವ್ರ ಪ್ರತಿಭಟನೆ, ಹೋರಾಟ ನಡೆಸುತ್ತಿದ್ದಾರೆ. ಈ ನಡುವೆಯೇ 4,524 ಚೀಲಗಳ ಕಳ್ಳಸಾಗಣೆ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಿಜೋರಾಂ ಪೊಲೀಸರು ಮಾಹಿತಿ ಬಿಡುಗಡೆ ಮಾಡಿದ್ದಾರೆ. ಅಡಿಕೆ ಕಳ್ಳಸಾಗಾಣಿಕೆ ಚಟುವಟಿಕೆಗಳನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸರು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮಿಜೋರಾಂ ಸರ್ಕಾರ ಹೇಳಿದೆ.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸರುಚಿ | ಗುಜ್ಜೆ ಶೇಂಗಾ ಪಲ್ಯ
March 15, 2025
7:00 AM
by: ದಿವ್ಯ ಮಹೇಶ್
ಕೇರಳದಲ್ಲಿ ಹೀಟ್‌ ವೇವ್‌ ಎಲರ್ಟ್‌ | 10 ಜಿಲ್ಲೆಗಳಿಗೆ ಎಲ್ಲೋ ಎಲರ್ಟ್‌ |
March 14, 2025
11:36 PM
by: ದ ರೂರಲ್ ಮಿರರ್.ಕಾಂ
ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ
March 14, 2025
11:03 PM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆ ಏರಿಕೆ ಮಾಡಲು ಸರ್ಕಾರ ಚಿಂತನೆ
March 14, 2025
10:57 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror