ಬರ್ಮಾ ಅಡಿಕೆ(Arecanut) ಕಳ್ಳಸಾಗಾಣಿಕೆ ವಿರುದ್ಧ ಅಡಿಕೆ ಕೃಷಿಕರ ಪ್ರತಿಭಟನೆ, ಹೋರಾಟದ ನಡುವೆಯೂ 2022ರಲ್ಲಿ 4,524 ಚೀಲಗಳ ಕಳ್ಳಸಾಗಣೆ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಿಜೋರಾಂ ಪೊಲೀಸರು ಮಾಹಿತಿ ಬಿಡುಗಡೆ ಮಾಡಿದ್ದಾರೆ.
ಬರ್ಮಾ ಅಡಿಕೆಯು ಕಳೆದ ಒಂದು ತಿಂಗಳಿನಿಂದ ಮಿಜೋರಾಂ ಮೂಲಕ ವಿಪರೀತವಾಗಿ ಕಳ್ಳಸಾಗಾಣಿಕೆಯಾಗುತ್ತಿದೆ. ಈ ಬಗ್ಗೆ ಸ್ಥಳೀಯರು ತೀವ್ರ ಪ್ರತಿಭಟನೆ, ಹೋರಾಟ ನಡೆಸುತ್ತಿದ್ದಾರೆ. ಈ ನಡುವೆಯೇ 4,524 ಚೀಲಗಳ ಕಳ್ಳಸಾಗಣೆ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಿಜೋರಾಂ ಪೊಲೀಸರು ಮಾಹಿತಿ ಬಿಡುಗಡೆ ಮಾಡಿದ್ದಾರೆ. ಅಡಿಕೆ ಕಳ್ಳಸಾಗಾಣಿಕೆ ಚಟುವಟಿಕೆಗಳನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸರು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮಿಜೋರಾಂ ಸರ್ಕಾರ ಹೇಳಿದೆ.
ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…
ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್‌ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …