ಪ್ರತಿ ವರ್ಷದ ಬಗ್ಗೆ ಸಾಮಾನ್ಯವಾಗಿ ಎಲ್ಲ ರೈತರಿಗೂ ಸಹಜ ಕಾತರವಿರುತ್ತದೆ. ಇದೀಗ ಕೊನೆಗೂ ಧಾರವಾಡ ಕೃಷಿ ಮೇಳ#Krishi Melaದ ದಿನಾಂಕ ಘೋಷಿಸಲಾಗಿದೆ. ಸೆಪ್ಟಂಬರ್ ತಿಂಗಳ 09 ರಿಂದ 12ರ ವರೆಗೆ ಒಟ್ಟು ನಾಲ್ಕು ದಿನಗಳ ಕಾಲ ನಡೆಯಲಿದೆ. ಈ ಬಾರಿಯ ಕೃಷಿ ಮೇಳವನ್ನು “ಸುಸ್ಥಿರ ಕೃಷಿಗೆ ಸಿರಿಧಾನ್ಯ” ಎಂಬ ಘೋಷವಾಕ್ಯದಡಿ ನಡೆಯಲಿದೆ.
ಸಿರಿಧಾನ್ಯಗಳಿಗೆ ಆದ್ಯತೆ; ಅಂತರಾಷ್ಟ್ರೀಯ ಮಟ್ಟದಲ್ಲಿ 2023ನೇ ಇಸವಿಯನ್ನು “ಸಿರಿ ಧಾನ್ಯಗಳ ವರ್ಷ” ಎಂದು ಘೋಷಿಸಿರುವ ಹಿನ್ನೆಲೆ ಈ ಬಾರಿಯ ಕೃಷಿ ಮೇಳದಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಸಿರಿಧಾನ್ಯಗಳ ಬಗ್ಗೆ ಪ್ರಾಮುಖ್ಯತೆ ಕೊಡಲಾಗಿದೆ.
ಏನು ವಿಶೇಷತೆ?: ಸಿರಿಧಾನ್ಯ ಬೆಳೆಗಳಾದ ಬರಗು, ರಾಗಿ, ಊದಲು, ನವಣೆ, ಸಾವಿ, ಸಜ್ಜೆ ಈ ಬೆಳೆಗಳ ಪ್ರದರ್ಶನ, ಮಾಹಿತಿ, ಮಾರುಕಟ್ಟೆ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಒದಗಿಸಲಾಗುತ್ತದೆ. ಜೊತೆಗೆ ರೈತ #Farmerರ ಜೊತೆಗೆ ಸಂವಾದ, ಚರ್ಚಾ ಗೋಷ್ಠಿ ಹಾಗೂ ನೂತನ ಯಂತ್ರೋಪಕರಣಗಳ ಪ್ರಾತ್ಯಕ್ಷಿಕೆ ನಡೆಯಲಿದೆ.
ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ…
ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…