ದಾವಣಗೆರೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ | ಬಾಡಿಗೆ ಆಧಾರದಲ್ಲಿ ಖಾಸಗಿ ಕೊಳವೆಬಾವಿ

March 16, 2025
7:53 AM

ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197 ಗ್ರಾಮಗಳನ್ನು ಗುರುತಿಸಲಾಗಿದ್ದು, ಸಮಸ್ಯೆ ಪರಿಹಾರಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್ ಹೇಳಿದ್ದಾರೆ. ‌ ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿರುವ ಅವರು, ದಾವಣಗೆರೆ ತಾಲೂಕಿನಲ್ಲಿ 73, ಹರಿಹರ-27, ಚನ್ನಗಿರಿ-11, ಹೊನ್ನಾಳಿ-29, ನ್ಯಾಮತಿ-18 ಮತ್ತು ಜಗಳೂರು ತಾಲೂಕಿನಲ್ಲಿ 38 ಸಮಸ್ಯಾತ್ಮಕ ಗ್ರಾಮಗಳೆಂದು ಗುರುತಿಸಿ ಪಟ್ಟಿ ಮಾಡಲಾಗಿದೆ ಎಂದರು. ಬಾಡಿಗೆ ಆಧಾರದ ಮೇಲೆ 126 ಖಾಸಗಿ ಕೊಳವೆಬಾವಿಗಳನ್ನು ಗುರುತಿಸಲಾಗಿದ್ದು, 15 ನೇ ಹಣಕಾಸು ಸೇರಿದಂತೆ ವಿವಿಧ ಯೋಜನೆಯ ಅನುದಾನ ಬಳಕೆ ಮಾಡಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror