ಕೃಷಿಕ ಶಿವಲಿಂಗಪ್ಪ ಎಂಬವರ ಅಡಿಕೆ ತೋಟದಲ್ಲಿ ಅಡಿಕೆ ಕೊಯ್ಲು ಮಾಡುವ ವೇಳೆ ಈ ದುರ್ಘಟನೆ ನಡೆದಿದೆ. ಮೃತ ಯುವಕ ಸಿಕಾಮಣಿ ಅಡಿಕೆ ಕೊಯ್ಲು ಮಾಡುತ್ತಿರುವಾಗ ಅಡಿಕೆ ದೋಟಿಗೆ ವಿದ್ಯುತ್ ತಂತಿ ತಗುಲಿದೆ. ವಿದ್ಯುತ್ ಆಘಾತಕ್ಕೆ ಸ್ಥಳದಲ್ಲಿ ಯುವಕ ಮೃತಪಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಸಾಸ್ವೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವಕ ಅಲ್ಯುಮಿನಿಯಂ ದೋಟಿ ಬಳಕೆ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel