ದೋಟಿಗೆ ತಗುಲಿದ ವಿದ್ಯುತ್ ತಂತಿ | ವಿದ್ಯುತ್‌ ಆಘಾತಕ್ಕೆ ಕಾರ್ಮಿಕ ಬಲಿ |

October 23, 2022
8:53 PM

ಕೃಷಿಕ ಶಿವಲಿಂಗಪ್ಪ ಎಂಬವರ ಅಡಿಕೆ ತೋಟದಲ್ಲಿ ಅಡಿಕೆ ಕೊಯ್ಲು ಮಾಡುವ ವೇಳೆ ಈ ದುರ್ಘಟನೆ ನಡೆದಿದೆ. ಮೃತ ಯುವಕ ಸಿಕಾಮಣಿ ಅಡಿಕೆ ಕೊಯ್ಲು ಮಾಡುತ್ತಿರುವಾಗ ಅಡಿಕೆ ದೋಟಿಗೆ ವಿದ್ಯುತ್ ತಂತಿ ತಗುಲಿದೆ. ವಿದ್ಯುತ್‌ ಆಘಾತಕ್ಕೆ ಸ್ಥಳದಲ್ಲಿ ಯುವಕ ಮೃತಪಟ್ಟಿದ್ದಾರೆ.  ಪ್ರಕರಣಕ್ಕೆ ಸಂಬಂಧಿಸಿ  ಸಾಸ್ವೆಹಳ್ಳಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ. ಯುವಕ ಅಲ್ಯುಮಿನಿಯಂ ದೋಟಿ ಬಳಕೆ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ
ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror