ಬೇಸಿಗೆ ಬಿಸಿಲಿನ ಬೇಗೆ ಹೆಚ್ಚಾಗುತ್ತಿದ್ದು, ಕಾರ್ಮಿಕರ ಸುರಕ್ಷತೆಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗಿದೆ ಎಂದು ದ ಕ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ಈ ದಿಸೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವರ್ಗದ ಕಾರ್ಮಿಕರಿಗೆ ಕೆಲಸದ ಸ್ಥಳಗಳಲ್ಲಿ ಕಾರ್ಮಿಕರ ಸುರಕ್ಷತೆ ಬಗ್ಗೆ ಅಗತ್ಯ ಸೌಲಭ್ಯ, ಕಾರ್ಮಿಕರ ಆರೋಗ್ಯದ ಬಗ್ಗೆ ಕಾಳಜಿ, ಶುದ್ಧ ಕುಡಿಯುವ ನೀರು ಮತ್ತು ಆಹಾರದ ಲಭ್ಯತೆ ಮತ್ತು ಇತರೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಎಲ್ಲಾ ಉದ್ಯೋಗದಾತರ, ಗುತ್ತಿಗೆದಾರರ ಹಾಗೂ ನಿಯೋಜಕರ ಆದ್ಯ ಕರ್ತವ್ಯವಾಗಿದೆ. ವಿಶೇಷವಾಗಿ ನಿರ್ಮಾಣ ಕಾಮಗಾರಿಗಳಲ್ಲಿ ತೊಡಗಿರುವ ಎಲ್ಲಾ ವಿವಿಧ ಕಾರ್ಮಿಕರು, ಕಾರ್ಖಾನೆಗಳಲ್ಲಿ ದುಡಿಯುತ್ತಿರುವ ಕಾರ್ಮಿಕರು, ವಾಣಿಜ್ಯ ಸಂಸ್ಥೆಗಳಲ್ಲಿ ದುಡಿಯುತ್ತಿರುವ ಕಾರ್ಮಿಕರು, ಹೋಟೆಲ್ ಸಂಬಂಧಿತ ಸಂಸ್ಥೆಗಳಲ್ಲಿನ ಕಾರ್ಮಿಕರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿಧದ ಕಾರ್ಮಿಕರಿಗೆ ಈ ಕೆಳಕಂಡ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಜಿಲ್ಲಾಧಿಕಾರಿಯವರು ಸೂಚಿಸಿದ್ದಾರೆ. 1 ಕೆಲಸದ ಸ್ಥಳಗಳಲ್ಲಿ ಕಾರ್ಮಿಕರ ಸುರಕ್ಷತೆಯ ಬಗ್ಗೆ ಅಗತ್ಯವಾದ ಮುನ್ನೆಚ್ಚರಿಕಾ ಕ್ರಮಗಳನ್ನು ತಪ್ಪದೇ ಕೈಗೊಳ್ಳುವುದು ಮತ್ತು ಕಾರ್ಮಿಕರಿಗೆ ಅಗತ್ಯವಿರುವ ಸುರಕ್ಷತಾ ಸಾಮಾಗ್ರಿಗಳನ್ನು ತಪ್ಪದೇ ಒದಗಿಸುವುದು, (ಶೂಗಳು, ಹೆಲ್ಮೆಟ್, ಗ್ಲೌಸ್ ಇತ್ಯಾದಿ)ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…