ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಹೇರಲಾಗಿದ್ದ ನಿರ್ಬಂಧಗಳನ್ನು ವಾಪಸ್ ಪಡೆಯಲಾಗಿದೆ. ಸೋಮವಾರದಿಂದ ಎಲ್ಲಾ ಅಂಗಡಿ, ವ್ಯವಹಾರ, ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ರಾತ್ರಿ ವೇಳೆ ಅಂಗಡಿಗಳು, ವಾಹನಗಳ ಸಂಚಾರಕ್ಕೆ ಹೇರಿದ್ದ ನಿರ್ಬಂಧಗಳನ್ನು ವಾಪಸ್ ಪಡೆಯಲಾಗಿದೆ. ಆ. 14 ರ ಮಧ್ಯರಾತ್ರಿವರೆಗೆ 144 ಸೆಕ್ಷನ್ ಮುಂದುವರೆಯಲಿದೆ. ಅದುವರೆಗೆ ಐದು ಜನರಿಗಿಂತ ಹೆಚ್ಚು ಸಂಖ್ಯೆಯಲ್ಲಿ ಜನರು ಗುಂಪುಗೂಡುವಂತಿಲ್ಲ. ಈ ಬಗ್ಗೆ ಆದೇಶ ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಮೇ 23 ಅಥವಾ 24ರಂದು ಗುಜರಾತ್ ಕರಾವಳಿ…
ವಿಶ್ವ ದೂರ ಸಂಪರ್ಕ ಮತ್ತು ಮಾಹಿತಿ ಸೊಸೈಟಿ ದಿನ ಹಿನ್ನೆಲೆಯಲ್ಲಿ ಭಾರತೀಯ ದೂರಸಂಪರ್ಕ…
ಮಂಡ್ಯದಲ್ಲಿ ಸಕ್ಕರೆ ಕಾರ್ಖಾನೆಗಳು ಕಬ್ಬು ಸರಬರಾಜು ಮಾಡುವ ರೈತರಿಗೆ 15 ದಿನದೊಳಗೆ ಹಣ…
2024-25 ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸೂರ್ಯಕಾಂತಿ ಹುಟ್ಟುವಳಿ…
ಕಳೆದ ವಾರ ಅಡಿಕೆ ಹಾಳೆತಟ್ಟೆಯನ್ನು ಅಮೇರಿಕಾ ರಫ್ತು ಮಾಡಿತ್ತು, ಅದಾಗಿ ಈಗ ಮಾವಿನಹಣ್ಣು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ . 9535156490