ಸುಳ್ಯ ತಾಲೂಕಿನ ಬಳ್ಪ ರಕ್ಷಿತಾರಣ್ಯದ ಮೂಲಕ ಹಾದು ಹೋಗುವ ಗುತ್ತಿಗಾರು-ಬಳ್ಪ ರಸ್ತೆ ನಡುವೆ ರಸ್ತೆ ಬದಿಯಲ್ಲಿ ಮಂಗಗಳ ಮೃತದೇಹ ಪತ್ತೆಯಾಗಿದೆ. ರಾಶಿ ರಾಶಿ ಮೃತದೇಹಗಳು ಇದ್ದು ಸುಮಾರು 30 ಕ್ಕೂ ಅಧಿಕ ಮಂಗಗಳು ಸತ್ತು ಬಿದ್ದಿರುವ ಸ್ಥಿತಿಯಲ್ಲಿದೆ. ಮಧ್ಯಾಹ್ನದ ವೇಳೆ ಸಾಮಾಜಿಕ ಜಾಲತಾಣದ ಮೂಲಕ ಮಂಗಗಳ ಮೃತದೇಹ ಇರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬಂದಿಗಳು ಆಗಮಿಸಿದ್ದಾರೆ.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…