Advertisement
MIRROR FOCUS

ಬಳ್ಪ ಕಾಡಿನಲ್ಲಿ ರಾಶಿ ರಾಶಿ ಮಂಗಗಳ ಮೃತದೇಹ ಪತ್ತೆ |

Share

ಸುಳ್ಯ ತಾಲೂಕಿನ ಬಳ್ಪ ರಕ್ಷಿತಾರಣ್ಯದ ಮೂಲಕ ಹಾದು ಹೋಗುವ  ಗುತ್ತಿಗಾರು-ಬಳ್ಪ ರಸ್ತೆ ನಡುವೆ ರಸ್ತೆ ಬದಿಯಲ್ಲಿ ಮಂಗಗಳ ಮೃತದೇಹ ಪತ್ತೆಯಾಗಿದೆ. ರಾಶಿ ರಾಶಿ ಮೃತದೇಹಗಳು ಇದ್ದು ಸುಮಾರು 30 ಕ್ಕೂ ಅಧಿಕ ಮಂಗಗಳು ಸತ್ತು ಬಿದ್ದಿರುವ ಸ್ಥಿತಿಯಲ್ಲಿದೆ. ಮಧ್ಯಾಹ್ನದ ವೇಳೆ ಸಾಮಾಜಿಕ ಜಾಲತಾಣದ ಮೂಲಕ ಮಂಗಗಳ ಮೃತದೇಹ ಇರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬಂದಿಗಳು ಆಗಮಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ

ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…

41 minutes ago

ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?

ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…

1 hour ago

ಹವಾಮಾನ ವರದಿ | 28-09-2026 | ಮುಂಗಾರು ಹಿಂದೆ ಸರಿಯುತ್ತಿದ್ದರೂ ಮಳೆ ಇನ್ನೂ ಮುಗಿದಿಲ್ಲ

ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಗುಡುಗು…

3 hours ago

ಸದ್ಯಕ್ಕೆ ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ- ಸಚಿವ ಜಾರ್ಜ್ ಸ್ಪಷ್ಟನೆ

ಕರ್ನಾಟಕದಲ್ಲಿ ಸದ್ಯಕ್ಕೆ ವಿದ್ಯುತ್ ಲೋಡ್ ಶೆಡ್ಡಿಂಗ್ ಜಾರಿಗೊಳಿಸುವ ಯಾವುದೇ ನಿರ್ಧಾರ ಸರ್ಕಾರದ ಮುಂದಿಲ್ಲ…

3 hours ago

ಸೂಪರ್ ಎಲ್ ನಿನೋ ಆತಂಕ – ಫೆಬ್ರವರಿವರೆಗೆ 4.51 ಲಕ್ಷ ತಾಪಮಾನ ಸಂಬಂಧಿ ಸಾವುಗಳ ಅಂದಾಜು

ಸೂಪರ್ ಎಲ್ ನಿನೋದಿಂದ 2027ರ ಫೆಬ್ರವರಿವರೆಗೆ ಸಾಮಾನ್ಯ ವರ್ಷಕ್ಕಿಂತ 4.51 ಲಕ್ಷ ತಾಪಮಾನ…

4 hours ago