ನಿವೃತ್ತ ಅಸಿಸ್ಟಂಟ್ ಕಮಿಷನರ್ ಆಫ್ ಪೊಲೀಸ್(ಎಸಿಪಿ), ಆಗಿ ಹಾಗೂ ಬೆಳ್ತಂಗಡಿಯ ಸೂರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರಾಗಿರುವ ಸುರ್ಯ ಗುತ್ತು ಸುಭಾಶ್ಚಂದ್ರ(70) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel