ಯಕ್ಷಗಾನ ಕಲಾವಿದ ವೆಂಕಟೇಶ ಮಯ್ಯರಿಗೆ ಮಾತೃವಿಯೋಗ

January 15, 2024
11:34 PM
ಪುತ್ತೂರು ತಾಲೂಕು ಆರ್ಯಾಪು ಗ್ರಾಮದ ಸಾವಿತ್ರಿ ಮಯ್ಯರು (78) ವಯೋಸಹಜ ಅಸೌಖ್ಯದಿಂದ ಇಂದು ತಮ್ಮ ಆರ್ಯಾಪಿನ ಸ್ವಗೃಹದಲ್ಲಿ ದೈವಾಧೀನರಾದರು. ಶ್ರಿಗುರುನರಸಿಂಹ ಯಕ್ಷಗಾನ ಕಲಾ ಮಂಡಳಿಯ ವೆಂಕಟೇಶ ಮಯ್ಯ ಸೇರಿದಂತೆ ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಬಂಧುಗಳನ್ನು ಅಗಲಿದ್ದಾರೆ. ಮೃತ ಸಾವಿತ್ರಿಯವರಿಗೆ ಶುಭ ಸಮಾರಂಭಗಳಲ್ಲಿ ಹಾಡುವ ಸಾಂಪ್ರದಾಯಿಕ ಹಾಡುಗಳು ಕಂಠಸ್ಥವಾಗಿದ್ದುವು. ಅದನ್ನು ಸುಶ್ರಾವ್ಯವಾಗಿ ಹಾಡುತ್ತಿದ್ದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ
September 14, 2026
11:07 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror