ಸುಳ್ಯ | ತಲೆಗೆ ಗುಂಡುಹಾರಿಸಿಕೊಂಡು ವ್ಯಕ್ತಿ ಗಂಭೀರ | ಆಸ್ಪತ್ರೆಗೆ ದಾಖಲು | ಪೊಲೀಸರಿಂದ ತನಿಖೆ |

October 24, 2022
3:33 PM

ಸುಳ್ಯ ನಗರದ ಜಟ್ಟಿಪಳ್ಳ ಬೊಳಿಯಮಜಲಿನ ಕೇಶವ ಪ್ರಭು (60)ಎಂಬವರು ತಲೆಗೆ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು  ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುಳ್ಯ ನಗರ ಪಂಚಾಯತ್‌ನ ಮಾಜಿ ಉಪಾಧ್ಯಕ್ಷೆ ಶಾಂತಿ ಪ್ರಭು ಎಂಬವರ ಪತಿ  ಕೇಶವ ಪ್ರಭು ಅವರು ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭ ಈ ಘಟನೆ ನಡೆದಿದೆ. ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿರಬೇಕು ಎಂದು ಸ್ಥಳೀಯರು ಶಂಕಿಸಿದ್ದಾರೆ. ಬೆಳಗ್ಗೆ 11 ಗಂಟೆ ಸುಮಾರಿಗೆ  ವಿಷಯ ತಿಳಿದು ಸ್ಥಳೀಯರು ಅವರನ್ನು ಸುಳ್ಯ ಆಸ್ಪತ್ರೆಗೆ ಸಾಗಿಸಿದ್ದಾರೆ.  ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು
October 7, 2026
6:50 AM
by: ದ ರೂರಲ್ ಮಿರರ್.ಕಾಂ
ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ
October 7, 2026
6:45 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?
October 6, 2026
1:39 PM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ
October 6, 2026
7:09 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror