ಸುಳ್ಯ ನಗರದ ಜಟ್ಟಿಪಳ್ಳ ಬೊಳಿಯಮಜಲಿನ ಕೇಶವ ಪ್ರಭು (60)ಎಂಬವರು ತಲೆಗೆ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುಳ್ಯ ನಗರ ಪಂಚಾಯತ್‌ನ ಮಾಜಿ ಉಪಾಧ್ಯಕ್ಷೆ ಶಾಂತಿ ಪ್ರಭು ಎಂಬವರ ಪತಿ ಕೇಶವ ಪ್ರಭು ಅವರು ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭ ಈ ಘಟನೆ ನಡೆದಿದೆ. ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿರಬೇಕು ಎಂದು ಸ್ಥಳೀಯರು ಶಂಕಿಸಿದ್ದಾರೆ. ಬೆಳಗ್ಗೆ 11 ಗಂಟೆ ಸುಮಾರಿಗೆ ವಿಷಯ ತಿಳಿದು ಸ್ಥಳೀಯರು ಅವರನ್ನು ಸುಳ್ಯ ಆಸ್ಪತ್ರೆಗೆ ಸಾಗಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…
ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…