ದಾವಣಗೆರೆ | ಗುಣಮಟ್ಟದ ಶೇಂಗಾ ಉತ್ಪನ್ನ ಖರೀದಿಸಲು ಜಿಲ್ಲಾಡಳಿತ ನಿರ್ಧಾರ

November 1, 2024
6:19 AM

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2024025 ನೇ ಸಾಲಿನಲ್ಲಿ ಎಫ್‌ಎಕ್ಯೂ ಗುಣಮಟ್ಟದ ಶೇಂಗಾ ಉತ್ಪನ್ನ ಖರೀದಿಸಲು ದಾವಣಗೆರೆ ಜಿಲ್ಲೆಯಲ್ಲಿ ಖರೀದಿ ಕೇಂದ್ರ ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ತಿಳಿಸಿದ್ದಾರೆ.  ಪ್ರತಿ ಎಕರೆಗೆ 3 ಕ್ವಿಂಟಲ್ ಹಾಗೂ ಪ್ರತಿ ರೈತರಿಂದ ಗರಿಷ್ಟ 15 ಕ್ವಿಂಟಲ್ ಎಫ್‌ಎಕ್ಯೂ ಗುಣಮಟ್ಟದ ಶೇಂಗಾವನ್ನು ಪ್ರತಿ ಕ್ವಿಂಟಲ್‌ಗೆ 6783 ರೂಪಾಯಿಗಳಂತೆ ಖರೀದಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror