ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2024025 ನೇ ಸಾಲಿನಲ್ಲಿ ಎಫ್ಎಕ್ಯೂ ಗುಣಮಟ್ಟದ ಶೇಂಗಾ ಉತ್ಪನ್ನ ಖರೀದಿಸಲು ದಾವಣಗೆರೆ ಜಿಲ್ಲೆಯಲ್ಲಿ ಖರೀದಿ ಕೇಂದ್ರ ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ತಿಳಿಸಿದ್ದಾರೆ. ಪ್ರತಿ ಎಕರೆಗೆ 3 ಕ್ವಿಂಟಲ್ ಹಾಗೂ ಪ್ರತಿ ರೈತರಿಂದ ಗರಿಷ್ಟ 15 ಕ್ವಿಂಟಲ್ ಎಫ್ಎಕ್ಯೂ ಗುಣಮಟ್ಟದ ಶೇಂಗಾವನ್ನು ಪ್ರತಿ ಕ್ವಿಂಟಲ್ಗೆ 6783 ರೂಪಾಯಿಗಳಂತೆ ಖರೀದಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
ಗ್ರಾಮೀಣ ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಅರಣ್ಯ, ಪರಿಸರ ಸಚಿವ ಈಶ್ವರ ಬಿ.ಖಂಡ್ರೆ…
ದೀಪಾವಳಿ ಅಂಗವಾಗಿ ಚಿಕ್ಕಮಗಳೂರು ಜಿಲ್ಲೆಯ ಬಿಂಡಿಗ ದೇವಿರಮ್ಮ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸಿ,…
ಈಗಿನಂತೆ ಈ ಮಳೆಯು ನವೆಂಬರ್ 4ರ ವರೆಗೆ ಮುಂದುವರಿಯುವ ಲಕ್ಷಣಗಳಿವೆ.
ಕತ್ತಲಿನಿಂದ ಬೆಳಕಿನೆಡೆಗೆ ಸಾಗುವ ದೀಪಾವಳಿಗೆ ದೀಪವೇ ವಿಶೇಷ. ವಿವಿಧ ವಿನ್ಯಾಸದ ಬಣ್ಣದ ದೀಪಗಳನ್ನು…
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ನಿವಾರಿಸಲು ನೈರುತ್ಯ ರೈಲ್ವೆ ರಾಜ್ಯದ ವಿವಿಧ…