Advertisement
MIRROR FOCUS

ರಾಜ್ಯದಲ್ಲಿ 100 ಹೊಸ ವಿದ್ಯುತ್ ಉಪ ಕೇಂದ್ರ ಸ್ಥಾಪಿಸಲು ನಿರ್ಧಾರ | ಇಂಧನ ಸಚಿವ ಕೆ.ಜೆ.ಜಾರ್ಜ್

Share

ರಾಜ್ಯದಲ್ಲಿ 100 ಹೊಸ ವಿದ್ಯುತ್ ಉಪ ಕೇಂದ್ರಗಳನ್ನು ಸ್ಪಾಪಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ. ……..ಮುಂದೆ ಓದಿ…..

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಸಕ್ತ ವರ್ಷ 75 ವಿದ್ಯುತ್ ಉಪ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, 100 ಉಪ ಕೇಂದ್ರಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.  ರಾಜ್ಯದಲ್ಲಿ ಈಗ ವಿದ್ಯುತ್ ಬೇಡಿಕೆ ಹೆಚ್ಚಿದ್ದು, ಕೃಷಿಗೆ 18 ರಿಂದ 19 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಅಗತ್ಯವಿದೆ. ರಾಜ್ಯದ ಹಲವೆಡೆ ವಿದ್ಯುತ್ ಉಪ ಕೇಂದ್ರಗಳನ್ನು ಸ್ಥಾಪಿಸಿ ಅದಕ್ಕೆ ಸೋಲಾರ್ ಅಳವಡಿಸುವುದರಿಂದ ಭವಿಷ್ಯದಲ್ಲಿ ವಿದ್ಯುತ್ ಕೊರತೆಯ ಸಮಸ್ಯೆ ಬಗೆಹರಿಸಬಹುದು ಎಂದು ಅವರು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸುಳ್ಯದಲ್ಲಿ ಉದ್ಯೋಗಾವಕಾಶ – ನ.12ರಂದು ಬೃಹತ್ ಉದ್ಯೋಗಮೇಳ

ಸುಳ್ಯ ತಾಲೂಕು ಪಂಚಾಯತ್‌ನಲ್ಲಿ ನವೆಂಬರ್ 12ರಂದು ಬೃಹತ್ ಉದ್ಯೋಗಮೇಳ ನಡೆಯಲಿದೆ. 50ಕ್ಕೂ ಹೆಚ್ಚು…

1 day ago

ಹಿಂಗಾರು ಬಿತ್ತನೆಗೆ ಹವಾಮಾನದ ಹೊಡೆತ – ದೇಶದಲ್ಲಿ ಶೇ.46ರಷ್ಟು ಕುಸಿತ, ಸಾಸಿವೆ-ಕಡಲೆ ಬಿತ್ತನೆ ಭಾರಿ ಇಳಿಕೆ – ಆಹಾರ ಹಣದುಬ್ಬರದ ಆತಂಕ

ದೇಶದಲ್ಲಿ ಹಿಂಗಾರು ಹಂಗಾಮಿನ ಬಿತ್ತನೆ ಪ್ರಮಾಣ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.46ರಷ್ಟು ಕುಸಿದಿದ್ದು,…

2 days ago

ರಾಜ್ಯದ ಮೂಲಸೌಕರ್ಯ ಅಭಿವೃದ್ಧಿಗೆ ₹20,000 ಕೋಟಿ – ರಸ್ತೆ, ಸೇತುವೆ ಹಾಗೂ ಬೆಂಗಳೂರು ಸುತ್ತಮುತ್ತಲಿನ ಕಾಮಗಾರಿಗಳಿಗೆ ಆದ್ಯತೆ

ರಾಜ್ಯದಲ್ಲಿ ರಸ್ತೆ, ಸೇತುವೆ, ರಾಜ್ಯ ಹೆದ್ದಾರಿ ಹಾಗೂ ಬೆಂಗಳೂರು ಸುತ್ತಮುತ್ತಲಿನ ರಸ್ತೆ ಅಭಿವೃದ್ಧಿಗಾಗಿ…

2 days ago

ಹವಾಮಾನ ವರದಿ | 08-11-2026 | ನ.11ರ ಹವಾಮಾನ ಬದಲಾವಣೆಯ ಮೇಲೆ ನಿಗಾ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಇಂದು ಗುಡುಗು…

2 days ago

ಹವಾಮಾನ ವರದಿ | 07-11-2026 | ನ.14ರಿಂದ ಮತ್ತೆ ಮಳೆ ? ಅರಬ್ಬಿ ಸಮುದ್ರದಲ್ಲಿ ಹೊಸ ಬೆಳವಣಿಗೆ

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ನವೆಂಬರ್ 9ರಿಂದ ಒಣಹವೆ, ಬಿಸಿಲು ಹಾಗೂ ರಾತ್ರಿ…

3 days ago

ದೀಪಾವಳಿ ಪಟಾಕಿ ಅವಘಡ: ಮಕ್ಕಳ ಕಣ್ಣು, ಮುಖದ ರಕ್ಷಣೆಗೆ ಪೋಷಕರು ಎಚ್ಚರ ವಹಿಸಿ

ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದರಿಂದ ಮಕ್ಕಳ ಕಣ್ಣು ಮತ್ತು ಮುಖಕ್ಕೆ ಗಂಭೀರ ಗಾಯಗಳಾಗುವ…

4 days ago