ಹಾಲಿನ ದರ ನೇರವಾಗಿ ರೈತರಿಗೆ ನೀಡಲು ನಿರ್ಧಾರ

March 30, 2025
9:02 PM

ಎಪ್ರಿಲ್ 1 ರಿಂದ  ಹಾಲಿನ ದರ 4 ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಈ ಹಣವನ್ನು ನೇರವಾಗಿ ರೈತರಿಗೆ ನೀಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲಿನ ದರ ಏರಿಕೆಯ ಹಣವನ್ನು ರೈತರಿಗೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಹಾಲಿನ ದರ ಏರಿಕೆಯ ಬೆನ್ನಲ್ಲೇ ಹೈನುಗಾರರು ಕೂಡಾ ಹಾಲಿನ ದರ ಏರಿಕೆಯ ನಿರೀಕ್ಷೆಯಲ್ಲಿದ್ದರು. ಕೋಲಾರ ಜಿಲ್ಲೆ ಹೈನೋದ್ಯಮದಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದುಕೊಂಡಿದೆ. ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ ಲಕ್ಷಾಂತರ ಜನ ಹಾಲು ಉತ್ಪಾದಕರಿದ್ದಾರೆ.  ಪ್ರತಿನಿತ್ಯ ಕೋಲಾರ ಹಾಲು ಒಕ್ಕೂಟದಲ್ಲಿ ಸರಾಸರಿ ಸುಮಾರು 7 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಹೀಗಾಗಿ ಹೈನುಗಾರರು ಕೂಡಾ ಹಾಲಿನ ಬೆಲೆ ಏರಿಕೆಯ ಬಗ್ಗೆ ಧ್ವನಿ ಎತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಅತ್ಯಾಧುನಿಕ ‘ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ’ | ಉಪಗ್ರಹ, ಡ್ರೋನ್‌, AI ತಂತ್ರಜ್ಞಾನ ಬಳಕೆಗೆ ಸರ್ಕಾರದ ಚಾಲನೆ
August 6, 2026
9:10 PM
by: ದ ರೂರಲ್ ಮಿರರ್.ಕಾಂ
ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ
August 6, 2026
8:22 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror