ದಾವಣಗೆರೆ  ಜಿಲ್ಲೆ| ಬೆಂಬಲ ಬೆಲೆ ಯೋಜನೆಯಲ್ಲಿ  ಕಡಲೆಕಾಳು  ಖರೀದಿಗೆ  ನಿರ್ಧಾರ

January 30, 2025
7:06 AM

ದಾವಣಗೆರೆ  ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ಬೆಳೆದ ಕಡಲೆಕಾಳು ಉತ್ಪನ್ನವನ್ನು ರೈತರಿಂದ ನೇರವಾಗಿ ಬೆಂಬಲ ಬೆಲೆ ಯೋಜನೆಯಡಿ ಖರೀದಿಗೆ  ನೊಂದಣಿ ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಗಂಗಾಧರಸ್ವಾಮಿ ತಿಳಿಸಿದ್ದಾರೆ.  ಬೆಂಬಲ ಬೆಲೆಯಡಿ ಕಡಲೆಕಾಳು ಖರೀದಿಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಿದ್ದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಉತ್ತಮ ಗುಣಮಟ್ಟದ ಕಡಲೆಕಾಳಿಗೆ ಪ್ರತಿ ಕ್ವಿಂಟಾಲ್‌ಗೆ 5650 ರೂಪಾಯಿ ನಿಗದಿಪಡಿಸಲಾಗಿದೆ. ಜಗಳೂರು ಮತ್ತು ಚನ್ನಗಿರಿ ಎಪಿಎಂಸಿ ಆವರಣದಲ್ಲಿ ರೈತರ ನೊಂದಣಿ ಕಾರ್ಯ ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?
September 8, 2026
9:43 AM
by: ದ ರೂರಲ್ ಮಿರರ್.ಕಾಂ
ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!
September 7, 2026
9:38 PM
by: ದ ರೂರಲ್ ಮಿರರ್.ಕಾಂ
ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror