Advertisement
ಪ್ರಮುಖ

#TomatoPrice | ಗಗನಕ್ಕೇರಿದ್ದ ಟೊಮೆಟೋ ಬೆಲೆಯಲ್ಲಿ ಕುಸಿತ |

Share

ಇಷ್ಟು ದಿನ ಏರುತ್ತಲೇ ಇದ್ದ ಟೊಮೆಟೋ ಬೆಲೆಯಲ್ಲಿ  ಕುಸಿತ ಕಂಡಿದೆ. ಗ್ರಾಹಕರ ಕಹಿಯಾದರೂ ರೈತರ ಬಾಳು ಬೆಳಗಿದ್ದ ಟೊಮೆಟೋ ಬೆಲೆ  ಇಂದು ಕೋಲಾರ ಮಾರುಕಟ್ಟೆಯಲ್ಲಿ ಇಳಿಕೆ ಕಂಡಿದೆ. ಹೆಚ್ಚುವರಿ ಆದಾಯದ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯುಂಟಾಗಿದೆ.

ಕೋಲಾರದ ಮಾರುಕಟ್ಟೆಯಲ್ಲಿ ಒಂದೇ ದಿನ 15 ಕೆಜಿ ಬಾಕ್ಸ್​ ಮೇಲೆ 500 ರೂಪಾಯಿವರೆಗೆ ಇಳಿಕೆಯಾಗಿದೆ. ಬುಧವಾರ 15 ಕೆಜಿ ಟೊಮೆಟೋ ಬಾಕ್ಸ್ 2,200 ರೂಪಾಯಿಗೆ ಮಾರಾಟವಾಗಿತ್ತು. ಇಂದು 500 ರೂಪಾಯಿಯವರೆಗೆ ಬೆಲೆ ಇಳಿಕೆ ಕಂಡಿದೆ. 15 ಕೆಜಿ ತೂಕದ ಒಂದು ಬಾಕ್ಸ್ ಟೊಮೆಟೊ ಬೆಲೆ 1,700 ರೂಪಾಯಿ ಆಗಿದೆ. ಇಂದು 15 ಕೆಜಿಯ ಒಂದು ಬಾಕ್ಸ್​ ಗರಿಷ್ಠ 1,700 ರೂಪಾಯಿವರೆಗೆ ಮಾರಾಟಗೊಂಡಿದೆ. ಒಂದು ಕೆಜಿ ಟೊಮೆಟೋ ಬೆಲೆ 113 ರೂಪಾಯಿ ಆಗಿದೆ. ಗ್ರಾಹಕರಿಗೆ 120 ರಿಂದ 130 ರೂ.ಗಳವರೆಗೆ ಸಿಗಲಿದೆ. ಟೊಮೆಟೊ ಬೆಲೆ ಅಧಿಕವಾದ ಬೆನ್ನಲ್ಲೇ ಹೊರ ರಾಜ್ಯದ ದಲ್ಲಾಳಿಗಳು ಖರೀದಿಗೆ ಮುಂದಾಗಿರಲಿಲ್ಲ. ಇತ್ತ ಟೊಮೆಟೋ ಬೆಲೆ ಕೆಜಿಗೆ 150 ರಿಂದ 200 ರೂ.ಗೆ ತಲುಪಿದ ಕಾರಣ ಗ್ರಾಹಕರಿಗೂ ಕೆಂಪು ಸುಂದರಿ ಬೇಡವಾಗಿದ್ದಾಳೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

4 hours ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

5 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

6 hours ago

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

15 hours ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

16 hours ago

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

20 hours ago