ಮರಗಳ ಡಿಕಾಂಕ್ರೀಟೀಕರಣ ಉಪಕ್ರಮಕ್ಕೆ ಅರಣ್ಯ ಇಲಾಖೆ  ನಿರ್ಧಾರ

May 26, 2025
3:30 PM
ಮರಗಳ ಸುತ್ತ ಒಂದು ಮೀಟರ್‌ ಸ್ಥಳವನ್ನು ಕಟ್‌ ಮಾಡಿ ಅಲ್ಲಿನ ಕಾಂಕ್ರೀಟ್‌ ಅಥವಾ ಟೈಲ್ಸ್‌ ತೆರವುಗೊಳಿಸುವುದು. ಆ ಜಾಗಕ್ಕೆ ಆರೋಗ್ಯಯುತ ಮಣ್ಣು ಮತ್ತು ಸಾವಯವ ಗೊಬ್ಬರ ಹಾಕುವುದು ಉದ್ದೇಶವಾಗಿದೆ.

ರಸ್ತೆ ಬದಿಯ ಮರಗಳ ಸುತ್ತ ತುಂಬಿರುವ ಕಾಂಕ್ರೀಟ್‌ ತೆಗೆಯಲು ಹಾಗೂ ಅಂತಹ ಮರಗಳನ್ನು ಸಂರಕ್ಷಿಸಲು ಮರಗಳ ಡಿಕಾಂಕ್ರೀಟೀಕರಣ ಉಪಕ್ರಮʼಕ್ಕೆ ಅರಣ್ಯ ಇಲಾಖೆ ಮುಂದಾಗಿದೆ. ಆ ಮೂಲಕ ಮರಗಳ ಬೇರುಗಳು ಸಡಿಲಗೊಂಡು ಅವು ಬಹುಬೇಗ ಬಿದ್ದು ಹೋಗುವುದನ್ನು ತಡೆಯುವುದಲ್ಲದೆ, ಮರಗಳು ದೀರ್ಘಕಾಲ ಬಾಳುವಂತೆ ಮಾಡುವ ಉದ್ದೇಶವಿದೆ.   ಡಿಕಾಂಕ್ರೀಟೀಕರಣ ಎಂಬುದು ವೈಜ್ಞಾನಿಕ ರೀತಿಯಲ್ಲಿ ಮರಗಳ ಬೇರಿಗೆ ಶಕ್ತಿ ತುಂಬುವ ವಿಧಾನವಾಗಿದೆ. ಮರಗಳ ಸುತ್ತ ಒಂದು ಮೀಟರ್‌ ಸ್ಥಳವನ್ನು ಕಟ್‌ ಮಾಡಿ ಅಲ್ಲಿನ ಕಾಂಕ್ರೀಟ್‌ ಅಥವಾ ಟೈಲ್ಸ್‌ ತೆರವುಗೊಳಿಸುವುದು. ಆ ಜಾಗಕ್ಕೆ ಆರೋಗ್ಯಯುತ ಮಣ್ಣು ಮತ್ತು ಸಾವಯವ ಗೊಬ್ಬರ ಹಾಕುವುದು. ಆನಂತರ ಮರಗಳ ಬೇರಿಗೆ ಗಾಳಿ ಸರಾಗವಾಗಿ ಹೋಗುವಂತೆ ಮಾಡಿ ನೀರು ಹಾಕಿ, ಮರದ ಸುತ್ತ ಮಣ್ಣನ್ನು ಹಾಕಿ ಮುಚ್ಚುವುದು ಸರಿಯಾದ ವಿಧಾನವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror