ದೀಪಾವಳಿ ಬೋನಸ್ ನೀಡಿಲ್ಲವೆಂದು ಕಾರ್ಮಿಕ ಟವರ್ ಏರಿ ಆಕ್ರೋಶ…!

October 22, 2022
4:29 PM

ದೀಪಾವಳಿ ಬೋನಸ್ ನೀಡಿಲ್ಲ ಎಂದು ಕಾರ್ಮಿಕ ಟವರ್ ಏರಿದ ಘಟನೆ ಕಲಬುರಗಿಯಲ್ಲಿ  ನಡೆದಿದೆ. ಕಲಬುರಗಿ ಜಿಲ್ಲೆಯ ಶಹಬಾದ್​ ನಗರದಲ್ಲಿರುವ ಜೆ.ಪಿ.ಸಿಮೆಂಟ್ ಕಾರ್ಖಾನೆಯ ಕಾರ್ಮಿಕ ಮೊಹಮ್ಮದ್ ರಶೀದ್​ ಬೋನೆಸ್​ ನೀಡಿಲ್ಲವೆಂದು ಟವರ್ ಏರಿ ಆಕ್ರೋಶ ಹೊರ ಹಾಕಿದ್ದಾರೆ.

Advertisement

ಕಾರ್ಖಾನೆ ನಿಯಮ ಪ್ರಕಾರ ಬೋನಸ್ ನೀಡುತ್ತಿಲ್ಲ. ಬೋನಸ್ ನೀಡುವವರೆಗೂ ಕೆಳಗಿಳಿಯಲ್ಲ ಎಂದು ಕಾರ್ಮಿಕ ಹಠ ಹಿಡಿದಿದ್ದಾನೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಕ್ಕಿಗಳಿಗೆ ಗೂಡುಕಟ್ಟುವ ಪರಿಸರ ಪ್ರೇಮಿ..
July 8, 2025
10:18 AM
by: The Rural Mirror ಸುದ್ದಿಜಾಲ
ಮಹಾರಾಷ್ಟ್ರ ಸರ್ಕಾರ ಕೃಷಿ ಕ್ಷೇತ್ರದಲ್ಲಿ 25,000 ಕೋಟಿ ರೂ. ಹೂಡಿಕೆ ಮಾಡಲಿದೆ
July 8, 2025
7:11 AM
by: The Rural Mirror ಸುದ್ದಿಜಾಲ
ಆಶ್ಲೇಷ ನಕ್ಷತ್ರದಲ್ಲಿ ಬುಧ: ಈ 4 ರಾಶಿಗೆ ಹೆಜ್ಜೆ ಹೆಜ್ಜೆಗೂ ಕಂಟಕ..!
July 8, 2025
7:04 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದರ್ಶಿತ್‌ ಕೆ ಎಸ್
July 7, 2025
11:04 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group