ಅಡಿಕೆಗೆ ರೋಗ | ಸಂಸದರ ನಿಯೋಗ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ

August 22, 2025
7:58 PM

ಅಡಿಕೆ ಬೆಳೆಗೆ ತಗುಲುವ ಮಾರಕ ರೋಗಗಳ ತಡೆ ಮತ್ತು ಪರಿಹಾರದ  ವಿಷಯವಾಗಿ  ರಾಜ್ಯದ ಅಡಿಕೆ ಬೆಳೆಯುವ ಪ್ರದೇಶದ ಲೋಕಸಭಾ ಸದಸ್ಯರು ಮತ್ತು ಬೆಳೆಗಾರರ ಸಂಘಗಳ ಪ್ರತಿನಿಧಿಗಳ ನಿಯೋಗ ನವದೆಹಲಿಯಲ್ಲಿ  ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಪ್ರತಿವರ್ಷ ಅಡಿಕೆಗೆ ತಗುಲುವ ಹಲವು ರೋಗಗಳ ನಿಯಂತ್ರಣ ಸಂಬಂಧ ಸೂಕ್ತ ಸಂಶೋಧನೆ ಮತ್ತು ಪರಿಹಾರ ಕ್ರಮಗಳ ಕುರಿತು ಸಚಿವರ ಗಮನ ಸೆಳೆಯಲಾಗಿದೆ. ನಿಯೋಗದಲ್ಲಿ  ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಎಚ್.ಡಿ.ಕುಮಾರಸ್ವಾಮಿ, ವಿ. ಸೋಮಣ್ಣ, ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ, ವಿಶ್ವೇಶ್ವರ ಹೆಗಡೆ ಕಾಗೇರಿ, ಯದುವೀರ ಒಡೆಯರ್, ಗೋವಿಂದ ಕಾರಜೋಳ, ಕೋಟ ಶ್ರೀನಿವಾಸ್ ಪೂಜಾರಿ, ಬಿ.ವೈ.ರಾಘವೇಂದ್ರ, ಬ್ರಿಜೇಶ್ ಚೌಟ, ಅಡಿಕೆ  ಮಹಾಮಂಡಳಿಯ ಅಧ್ಯಕ್ಷ ಅರಗ ಜ್ಞಾನೇಂದ್ರ, ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಇದ್ದರು.  ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror