ಅಡಿಕೆ ಬೆಳೆಗೆ ತಗುಲುವ ಮಾರಕ ರೋಗಗಳ ತಡೆ ಮತ್ತು ಪರಿಹಾರದ ವಿಷಯವಾಗಿ ರಾಜ್ಯದ ಅಡಿಕೆ ಬೆಳೆಯುವ ಪ್ರದೇಶದ ಲೋಕಸಭಾ ಸದಸ್ಯರು ಮತ್ತು ಬೆಳೆಗಾರರ ಸಂಘಗಳ ಪ್ರತಿನಿಧಿಗಳ ನಿಯೋಗ ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಪ್ರತಿವರ್ಷ ಅಡಿಕೆಗೆ ತಗುಲುವ ಹಲವು ರೋಗಗಳ ನಿಯಂತ್ರಣ ಸಂಬಂಧ ಸೂಕ್ತ ಸಂಶೋಧನೆ ಮತ್ತು ಪರಿಹಾರ ಕ್ರಮಗಳ ಕುರಿತು ಸಚಿವರ ಗಮನ ಸೆಳೆಯಲಾಗಿದೆ. ನಿಯೋಗದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಎಚ್.ಡಿ.ಕುಮಾರಸ್ವಾಮಿ, ವಿ. ಸೋಮಣ್ಣ, ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ, ವಿಶ್ವೇಶ್ವರ ಹೆಗಡೆ ಕಾಗೇರಿ, ಯದುವೀರ ಒಡೆಯರ್, ಗೋವಿಂದ ಕಾರಜೋಳ, ಕೋಟ ಶ್ರೀನಿವಾಸ್ ಪೂಜಾರಿ, ಬಿ.ವೈ.ರಾಘವೇಂದ್ರ, ಬ್ರಿಜೇಶ್ ಚೌಟ, ಅಡಿಕೆ ಮಹಾಮಂಡಳಿಯ ಅಧ್ಯಕ್ಷ ಅರಗ ಜ್ಞಾನೇಂದ್ರ, ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಇದ್ದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ ಸೇರಿಕೊಳ್ಳಿ….
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…