ರಾಷ್ಟ್ರ ರಾಜಧಾನಿ ದೆಹಲಿಯ ಗೋಕುಲಪುರಿಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 60 ಗುಡಿಸಲು ಭಸ್ಮವಾಗಿದ್ದು, 7 ಜನ ಸಾವನ್ನಪ್ಪಿದ ಘಟನೆ ನಡೆದಿದೆ.
Advertisement
ದೆಹಲಿ ಅಗ್ನಿಶಾಮಕ ಸೇವೆಯ ಮಾಹಿತಿಯ ಪ್ರಕಾರ, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಅಗ್ನಿಶಾಮಕ ಇಲಾಖೆಯಿಂದ ದುರಂತದಲ್ಲಿ ಸಾವನ್ನಪ್ಪಿದ್ದ 7 ಶವಗಳನ್ನು ಹೊರತೆಗೆಯಲಾಗಿದೆ ಎಂದು ತಿಳಿಸಿದೆ. ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಗೋಕುಲಪುರಿ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಅವಘಡಕ್ಕೆ ಕಾರಣವೇನು ಎಂಬುದು ತಿಳಿದುಬಂದಿಲ್ಲ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement